+91 8255-266211
info@shreeodiyoor.org

ಒಡಿಯೂರು ಶ್ರೀ ಗುರುದೇವ ವಿದ್ಯಾಪೀಠ – ಎಸ್.ಎಸ್.ಎಲ್.ಸಿ. ಆಂಗ್ಲ ಮಾಧ್ಯಮ ಶಾಲೆ 100% ಫಲಿತಾಂಶ

ಒಡಿಯೂರು ಶ್ರೀ ಗುರುದೇವ ವಿದ್ಯಾಪೀಠದ ಒಡಿಯೂರು ಶ್ರೀ ಗುರುದೇವ ಆಂಗ್ಲ ಮಾಧ್ಯಮ ಪ್ರೌಢಶಾಲೆ 100% ಫಲಿತಾಂಶ ದಾಖಲಿಸಿದ್ದು, ದೀಪಶ್ರೀ – 619 ಅಂಕ ಪಡೆದು ಶಾಲೆಗೆ ಪ್ರಥಮ ಸ್ಥಾನಿಯಾಗಿದ್ದಾರೆ.

ಮೈತ್ರಿ ಕೆ. – 605, ಶ್ರೇಯಸ್ – 603, ಹರ್ಷಿತಾ ಡಿ’ಸೋಜ – 601, ಪ್ರಥಮ್ ಶೆಟ್ಟಿ – 598, ಶೃಜನ್ ಸಿ.- 593, ರಜತ್ – 585, ಸ್ಮಿತಾ ಕೆ. – 584, ದಿವ್ಯಲಕ್ಷ್ಮೀ – 578, ಅನಿಶ್ – 575, ನಿಕೇಶ್ ಬಿ – 570, ಪ್ರತೀಕ್ ಡಿ.ಪಿ., – 567, ಎ.ಜಿ. ಅಚಿಂತ್ಯಾಗೌರಿ – 560, ಹೃತಿಕಾ ಕೆ. – 548, ಮನಸ್ವಿ – 541, ಲಿಖಿತಾ – 534, ಶ್ರಾವ್ಯ – 534 ಅಂಕ ಪಡೆದು ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ.

16 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ ಹಾಗೂ 3 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ.

 

The divine power, success, achievements, sacrifice, courage, spirituality, social thinking and humble service of his holiness have contributed a lot to the success of the Shree Samsthanam.

 
Shree Gurudevananda Swamiji
Back To Top