+91 8255-266211
info@shreeodiyoor.org

ಒಡಿಯೂರು: ಶ್ರೀ ದತ್ತ ಮಹಾಯಾಗ ಸಪ್ತಾಹ ಆರಂಭ

ಒಡಿಯೂರು, ದ.12: ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದಲ್ಲಿ ತಾ.12-12-2021ರಿಂದ ತಾ.18-12-2021ರ ತನಕ ಪರಮಪೂಜ್ಯ ಶ್ರೀ ಶ್ರೀ ಗುರುದೇವಾನಂದ ಸ್ವಾಮಿಗಳವರ ಮಾರ್ಗದರ್ಶನದಲ್ಲಿ ವೇ|ಮೂ| ಕುರೋಮೂಲೆ ಚಂದ್ರಶೇಖರ ಉಪಾಧ್ಯಾಯರ ಪೌರೋಹಿತ್ಯದಲ್ಲಿ ನಡೆಯಲಿರುವ ಶ್ರೀ ದತ್ತ ಜಯಂತಿ ಮಹೋತ್ಸವ-ಶ್ರೀ ದತ್ತ ಮಹಾಯಾಗ ಸಪ್ತಾಹಕ್ಕೆ ಪೂಜ್ಯ ಶ್ರೀಗಳವರು ದೀಪೋಜ್ವಲನದ ಮೂಲಕ ಚಾಲನೆ ನೀಡಿದರು. ಗುರುಭಕ್ತರಿಗೆ ಶ್ರೀದತ್ತ ಮಾಲಾಧಾರಣೆ ಮಾಡಿ ಅನುಗ್ರಹ ಸಂದೇಶ ನೀಡಿದ ಪೂಜ್ಯ ಶ್ರೀಗಳವರು “ಶ್ರೀ ದತ್ತಮಾಲಾಧಾರಣೆ-ಸಪ್ತಾಹ ವೃತಾಚರಣೆ ಜೀವನಮೌಲ್ಯ ವರ್ಧನೆಗೆ ಪೂರಕ. ಕರ್ಮ ನಡೆಸುವವರಲ್ಲಿ ಪಾಪ-ಪುಣ್ಯದ ಲೇಪವಿರುವುದು. ಸತ್ಕರ್ಮದಿಂದ ಪುಣ್ಯ […]

Read More

ಒಡಿಯೂರು ಶ್ರೀ ಸಂಸ್ಥಾನದಲ್ಲಿ ಶ್ರೀ ಧನ್ವಂತರೀ ಹವನ

ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದಲ್ಲಿ ನ.2ರಂದು ಮಂಗಳವಾರ ಬೆಳಿಗ್ಗೆ ಶ್ರೀ ಧನ್ವಂತರಿ ಜಯಂತಿಯ ಪ್ರಯುಕ್ತ ಲೋಕಕಲ್ಯಾಣಾರ್ಥವಾಗಿ ಸಾಮೂಹಿಕ ಶ್ರೀ ಧನ್ವಂತರೀ ಹವನ ಪೂಜ್ಯ ಶ್ರೀಗಳವರ ದಿವ್ಯ ಉಪಸ್ಥಿತಿಯಲ್ಲಿ ನಡೆಯಲಿರುವುದು.

Read More

ಒಡಿಯೂರು ಶ್ರೀ ಸಂಸ್ಥಾನದಲ್ಲಿ ಆ.1ರಂದು ‘ಆಟಿದ ಆಯನೊ’

ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದಲ್ಲಿ ಆಗಸ್ಟ್ 1ರಂದು (ಆಟಿ ತಿಂಗೊಲು 16 ಪೋಪಿನಾನಿ) ಆದಿತ್ಯವಾರ ಒಡಿಯೂರು ಶ್ರೀಗಳ ಷಷ್ಠ್ಯಬ್ದ ಸಂಭ್ರಮ ಸಮಿತಿ ಮತ್ತು ಒಡಿಯೂರ್ದ ತುಳುಕೂಟದ ಜಂಟಿ ಆಶ್ರಯದಲ್ಲಿ ಪರಮಪೂಜ್ಯ ಶ್ರೀ ಶ್ರೀ ಗುರುದೇವಾನಂದ ಸ್ವಾಮಿಗಳವರ ದಿವ್ಯ ಉಪಸ್ಥಿತಿಯಲ್ಲಿ ‘ಆಟಿದ ಆಯನೊ’ ತುಳು ನಡಕೆದ ಲೇಸ್ ಜರಗಲಿರುವುದು. ಆಟಿದ ಉಲಮರ್ಗಿಲ್ ಎಂಬ ವಿಚಾರದ ಬಗ್ಗೆ ಶ್ರೀಮತಿ ರಾಜಶ್ರೀ ಟಿ. ರೈ ಪೆರ್ಲ ಮಾತನಾಡಲಿದ್ದಾರೆ. ಬೆಳಿಗ್ಗೆ 10.00. ಗಂಟೆಗೆ ಆರಂಭವಾಗುವ ಈ ಕಾರ್ಯಕ್ರಮದ ಪ್ರಯುಕ್ತ ಆಟಿ ಕಲೆಂಜ ನಲಿಕೆ, […]

Read More

ಸಮಾಜದ ಸ್ವಾಸ್ಥ್ಯಕ್ಕೆ ಆರಾಧನೆಗಳು ಪೂರಕ – ಒಡಿಯೂರು ಶ್ರೀ

“ಸಮುದ್ರ ಮಥನ ಸಮಯದಲ್ಲಿ ಅವತರಿಸಿದ ಶ್ರೀ ಧನ್ವಂತರೀ ದೇವರ ಆರಾಧನೆಯಿಂದ ಸರ್ವರೋಗ ನಿವಾರಣೆಯಾಗುತ್ತದೆ. ಆರೋಗ್ಯಪೂರ್ಣ ಬದುಕಿಗೆ ಭಗವದಾರಾಧನೆಯ ಅಗತ್ಯವಿದೆ. ನೈತಿಕ ಸ್ವಾಸ್ಥ್ಯ, ಸಮಾಜದ ಸ್ವಾಸ್ಥ್ಯಕ್ಕೆ ಆರಾಧನೆಗಳು ಪೂರಕ. ಶ್ರೀ ಧನ್ವಂತರೀ ದೇವರ ಆರಾಧನೆಯ ಮೂಲಕ ಕೊರೋನಾ ಮಹಾಮಾರಿಯಿಂದ ಜಗತ್ತೇ ಮುಕ್ತಿಹೊಂದಲಿ” ಎಂದು ಪರಮಪೂಜ್ಯ ಶ್ರೀ ಶ್ರೀ ಗುರುದೇವಾನಂದ ಸ್ವಾಮಿಗಳವರು ಸಂದೇಶ ನೀಡಿದರು. ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದಲ್ಲಿ ಶ್ರೀ ಧನ್ವಂತರೀ ಜಯಂತಿಯ ಪ್ರಯುಕ್ತ ಲೋಕಕಲ್ಯಾಣಾರ್ಥವಾಗಿ ಜರಗಿದ ಶ್ರೀ ಧನ್ವಂತರೀ ಹವನದ ಪೂರ್ಣಾಹುತಿಯ ಸಂದರ್ಭ ಆಶೀರ್ವಚನಗೈದ ಪೂಜ್ಯ ಶ್ರೀಗಳವರು […]

Read More

ಒಡಿಯೂರು ಶ್ರೀ ಸಂಸ್ಥಾನದಲ್ಲಿ ಶ್ರೀ ಧನ್ವಂತರೀ ಹವನ

ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದಲ್ಲಿ ನ.12ರಂದು ಗುರುವಾರ ಬೆಳಿಗ್ಗೆ ಪರಮಪೂಜ್ಯ ಶ್ರೀಶ್ರೀ ಗುರುದೇವಾನಂದ ಸ್ವಾಮಿಗಳವರ ದಿವ್ಯ ಉಪಸ್ಥಿತಿಯಲ್ಲಿ ಶ್ರೀ ಧನ್ವಂತರೀ ಜಯಂತಿಯ ಪ್ರಯುಕ್ತ ಲೋಕಕಲ್ಯಾಣಾರ್ಥವಾಗಿ ಶ್ರೀ ಧನ್ವಂತರೀ ಹವನವು ನಡೆಯಲಿರುವುದು.

Read More

ಒಡಿಯೂರು ಶ್ರೀ ಸಂಸ್ಥಾನಕ್ಕೆ ಶ್ರೀಮದ್ ಎಡನೀರು ಮಠದ ನೂತನ ಪೀಠಾಧಿಪತಿ ಭೇಟಿ

    ಜಗದ್ಗುರು ಶ್ರೀ ಶಂಕರಾಚಾರ್ಯ ತೋಟಕಾಚಾರ್ಯ ಪರಂಪರೆಯ ಶ್ರೀ ಮದ್ ಎಡನೀರು ಮಠದ ನೂತನ ಪೀಠಾಧಿಪತಿಗಳಾದ ಶ್ರೀ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ (ಶ್ರೀ ಜಯರಾಮ ಮಂಜತ್ತಾಯ)ಯವರು ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನಕ್ಕೆ ಭೇಟಿ ನೀಡಿ ಶ್ರೀ ದತ್ತಾಂಜನೇಯ ದೇವರ ಹಾಗೂ ಶ್ರೀ ನಿತ್ಯಾನಂದ ಗುಹಾಲಯದಲ್ಲಿ ಶ್ರೀ ಪಂಚಮುಖಿ ಆಂಜನೇಯ ದೇವರ ದರ್ಶನ ಪಡೆದರು. ಪರಮಪೂಜ್ಯ ಶ್ರೀ ಶ್ರೀ ಗುರುದೇವಾನಂದ ಸ್ವಾಮಿಗಳವರು ಶಾಲು ಹೊದಿಸಿ ದೇವರ ಪ್ರಸಾದ ನೀಡಿ ಶುಭಹಾರೈಸಿದರು. ವೇ|ಬ್ರಹ್ಮಶ್ರೀ| ರವೀಶ ತಂತ್ರಿ ಕುಂಟಾರು, […]

Read More

“ಶ್ರೀಕೃಷ್ಣ ಸಂಸ್ಕೃತಿಯ ದ್ಯೋತಕ”– ಒಡಿಯೂರು ಶ್ರೀ

  “ಶ್ರೀ ಕೃಷ್ಣ ಸಂಸ್ಕೃತಿಯ ದ್ಯೋತಕ. ಸಂಸ್ಕೃತಿಯ ಬೆಳಕು ರಾಮ-ಕೃಷ್ಣರು. ಮಕ್ಕಳನ್ನು ಸಂಸ್ಕೃತಿಯ ಉಳಿವಿನ ಹರಿಕಾರರನ್ನಾಗಿ ಬೆಳೆಸಬೇಕು. ಆ ಮೂಲಕ ಭವ್ಯ ಭಾರತ ನಿರ್ಮಾಣದ ಭವಿಷ್ಯ ಬರೆಯುವಂತಾಗಬೇಕು. ಈ ಬಾರಿ ಶ್ರೀ ಕೃಷ್ಣ ಜನ್ಮಾಷ್ಟಮಿಯನ್ನು ತಮ್ಮ ತಮ್ಮ ಮನೆಯಲ್ಲೇ ಆಚರಿಸಿ ಸಂಭ್ರಮಿಸಿಬೇಕೆಂದು” ಪೂಜ್ಯ ಶ್ರೀ ಶ್ರೀ ಗುರುದೇವಾನಂದ ಸ್ವಾಮಿಗಳವರ ಸಂದೇಶದಂತೆ ಒಂದು ನಿಮಿಷದ ಮುದ್ದುಕೃಷ್ಣ ವೇಷದ ವಿಡಿಯೋ ಕಳುಹಿಸುವ ಮೂಲಕ ನಾಲ್ಕು ವರ್ಷದೊಳಗಿನ ಪುಟ್ಟ ಮಕ್ಕಳಿಗೆ ಮುದ್ದು ಕೃಷ್ಣವೇಷ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು.   ಸುಮಾರು 150 ಪುಟಾಣಿಗಳು […]

Read More

ಒಡಿಯೂರು ಶ್ರೀ ಸಂಸ್ಥಾನದಿಂದ ಮುದ್ದುಕೃಷ್ಣ ವೇಷ ಸ್ಪರ್ಧೆ

ಕೃಷ್ಣ ಸಂಸ್ಕೃತಿಯ ದ್ಯೋತಕ. ಸಂಸ್ಕೃತಿಯ ಬೆಳಕು ರಾಮ-ಕೃಷ್ಣರು. ಮಕ್ಕಳನ್ನು ಸಂಸ್ಕೃತಿಯ ಉಳುವಿನ ಹರಿಕಾರರನ್ನಾಗಿ ಬೆಳೆಸಬೇಕು. ಆ ಮೂಲಕ ಭವ್ಯ ಭಾರತ ನಿರ್ಮಾಣದ ಭವಿಷ್ಯ ಬರೆಯುವಂತಾಗಬೇಕು. ಈ ಬಾರಿ ಶ್ರೀ ಕೃಷ್ಣ ಜನ್ಮಾಷ್ಟಮಿಯನ್ನು ಗುರುಬಂಧುಗಳು ತಮ್ಮ ತಮ್ಮ ಮನೆಯಲ್ಲೇ ಆಚರಿಸಿ ಸಂಭ್ರಮಿಸಬೇಕೆಂದು ಒಡಿಯೂರು ಪೂಜ್ಯ ಶ್ರೀ ಶ್ರೀ ಗುರುದೇವಾನಂದ ಸ್ವಾಮಿಗಳವರು ಸಂದೇಶ ನೀಡಿದ್ದಾರೆ. ಶ್ರೀ ಸಂಸ್ಥಾನದಲ್ಲಿ ಮುದ್ದುಕೃಷ್ಣ ವೇಷಧಾರಿ ಮಕ್ಕಳ ವೀಡಿಯೋ ಮೂಲಕ ಶ್ರೀಕೃಷ್ಣ ಜನ್ಮಾಷ್ಟಮಿಯನ್ನು ಆಚರಿಸಲಾಗುವುದು. ಆಗಸ್ಟ್ 11, 2020ರಂದು ಶ್ರೀ ಕೃಷ್ಣ ಜನ್ಮಾಷ್ಟಮಿಯಂದು ನಾಲ್ಕು ವರುಷದೊಳಗಿನ […]

Read More

 

The divine power, success, achievements, sacrifice, courage, spirituality, social thinking and humble service of his holiness have contributed a lot to the success of the Shree Samsthanam.

 
Shree Gurudevananda Swamiji
Back To Top