+91 8255-266211
info@shreeodiyoor.org

Deepashree is selected for state level in speech competition

ಒಡಿಯೂರು ಶ್ರೀ ಗುರುದೇವ ವಿದ್ಯಾಪೀಠದ ವಿದ್ಯಾರ್ಥಿನಿ ಕು.ದೀಪಶ್ರೀ ಪದ್ಯಾಣ 9ನೇ ತರಗತಿ ದ.ಕ ಜಿಲ್ಲಾ ಮಟ್ಟದ ಪ್ರತಿಭಾಕಾರಂಜಿ ಸ್ಪರ್ಧೆಯ ಸಂಸ್ಕೃತ ಭಾಷಣದಲ್ಲಿ ಪ್ರಥಮ ಬಹುಮಾನ ಪಡೆದು ಕರ್ನಾಟಕ ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾಳೆ.

Read More

Odiyooru shree visits Bangalore

ತಾ.05-11-2019ರಿAದ 07-11-2019 ಪೂಜ್ಯ ಶ್ರೀಗಳವರು ಬೆಂಗಳೂರು ಕಾರ್ಯಕ್ರಮದಲ್ಲಿ ಇರುವುದರಿಂದ ಶ್ರೀ ಸಂಸ್ಥಾನದಲ್ಲಿ ಸಾರ್ವಜನಿಕ ಭೇಟಿಗೆ ಲಭ್ಯರಿರುವುದಿಲ್ಲ.

Read More

Shutter, table and chair handover to Rotary Club Officers

ಒಡಿಯೂರು ಶ್ರೀ ಗುರುದೇವ ವಿದ್ಯಾಪೀಠಕ್ಕೆ ರೋಟರಿ ಕ್ಲಬ್ ವಿಟ್ಲ ವಲಯದ ವತಿಯಿಂದ ನೀಡಲ್ಪಟ್ಟ ಎರಡು ಕವಾಟು,ಕಛೇರಿ ಟೇಬಲ್ ಮತ್ತು ಚಯರ್ ನ್ನು ದಿನಾಂಕ 03/11/2019 ರಂದು ರೋಟರಿ ಕ್ಲಬ್ ನ ಪದಾಧಿಕಾರಿಗಳು ಹಸ್ತಾಂತರಿಸಿದರು.ಈ ಸಂದರ್ಭದಲ್ಲಿ ಕ್ಷೇತ್ರದ ಕಾರ್ಯನಿರ್ವಾಹಕರಾದ ಪದ್ಮನಾಭ ಒಡಿಯೂರು, ಶಾಲಾ ಸಂಚಾಲಕರಾದ  ಸೇರಾಜೆ ಗಣಪತಿ ಭಟ್ ಹಾಗೂ ಶಾಲಾ ಮುಖ್ಯೋಪಾಧ್ಯಾಯ ಜಯಪ್ರಕಾಶ ಶೆಟ್ಟಿ ಎ ಉಪಸ್ಥಿತಿ ಇದ್ದರು.

Read More

“ಪ್ರಾಮಾಣಿಕತೆ, ಪರಿಶುದ್ಧತೆ ಇದ್ದಲ್ಲಿ ಅಭಿವೃದ್ಧಿ ಶತಸಿದ್ಧ” – ಒಡಿಯೂರು ಶ್ರೀ

“ಧಮಯುಕ್ತವಾದ ಆರ್ಥಿಕತೆಯಲ್ಲಿ ಭಯವಿಲ್ಲ. ಆರ್ಥಿಕ ಸಂಸ್ಥೆಗಳಿಗೆ ಗ್ರಾಹಕರೇ ಜೀವಾಳ. ಪ್ರಾಮಾಣಿಕತೆ, ಪರಿಶುದ್ಧತೆಯನ್ನು ಉಳಿಸಿಕೊಂಡದ್ದೇ ಆದಲ್ಲಿ ಅಭಿವೃದ್ಧಿ ಶತಃಸಿದ್ಧ” ಎಂದು ಪರಮಪೂಜ್ಯ ಶ್ರೀ ಶ್ರೀ ಗುರುದೇವಾನಂದ ಸ್ವಾಮಿಗಳವರು ಒಡಿಯೂರು ಶ್ರೀ ವಿವಿಧೊದ್ದೇಶ ಸೌಹಾರ್ದ ಸಹಕಾರಿಯ ಮೂಡುಬಿದ್ರೆ ಶಾಖೆಯನ್ನು ವಿಜಯನಗರದ ಶಾಶ್ವತ್ ಕಾಂಪ್ಲೆಕ್ಸ್‍ನಲ್ಲಿ ಉದ್ಘಾಟಿಸಿ ಆಶೀರ್ವಚನಗೈದರು. ಸಾಧ್ವಿ ಶ್ರೀ ಶ್ರೀ ಮಾತಾನಂದಮಯೀಯವರು ಉಪಸ್ಥಿತರಿದ್ದರು. ಮೂಡುಬಿದ್ರೆ ಶಾಸಕ ಶ್ರೀ ಉಮಾನಾಥ ಕೋಟ್ಯಾನ್, ಆಳ್ವಾಸ್ ಎಜುಕೇಶನ್ ಫೌಂಡೇಶನ್‍ನ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ, ವೈದ್ಯರಾದ ಡಾ. ವಿನಯ ಹೆಗ್ಡೆ, ಉದ್ಯಮಿ ಶ್ರೀ […]

Read More

 

The divine power, success, achievements, sacrifice, courage, spirituality, social thinking and humble service of his holiness have contributed a lot to the success of the Shree Samsthanam.

 
Shree Gurudevananda Swamiji
Back To Top