+91 8255-266211
info@shreeodiyoor.org

ಒಡಿಯೂರು ಶ್ರೀ ಗುರುದೇವ ವಿದ್ಯಾಪೀಠ – 97.72% ಫಲಿತಾಂಶ

ಒಡಿಯೂರು ಶ್ರೀ ಗುರುದೇವ ವಿದ್ಯಾಪೀಠದ 2021-22ನೇ ಶೈಕ್ಷಣಿಕ ವರ್ಷದ ಎಸ್.ಎಸ್.ಎಲ್.ಸಿ.ಯಲ್ಲಿ ಒಟ್ಟು 44 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು ಸುಮಾರು 24 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿ, 18 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ ಮತ್ತು ಒಬ್ಬ ವಿದ್ಯಾರ್ಥಿ ದ್ವಿತೀಯ ಶ್ರೇಣಿಯಲ್ಲಿ ತೇರ್ಗಡೆಯಾಗಿ 97.72% ಫಲಿಶಾಂಶ ದಾಖಲಿಸಿದೆ.
ಕು| ಚೈತ್ರಲಕ್ಷ್ಮೀ 620 ಅಂಕಗಳನ್ನು ಪಡೆದು ಶಾಲೆಗೆ ಪ್ರಥಮ ಸ್ಥಾನಿಯಾದರೆ, ಕು| ಕಿಶನ್‍ಕೃಷ್ಣ 613 ಅಂಕಗಳನ್ನು ಪಡೆದು ದ್ವಿತೀಯ ಹಾಗೂ ಕು| ತೇಜಸ್ ಕುಮಾರ್ 611 ಅಂಕಗಳನ್ನು ಪಡೆದು ತೃತೀಯ ಸ್ಥಾನಿಯಾಗಿದ್ದಾರೆ.

 

 

The divine power, success, achievements, sacrifice, courage, spirituality, social thinking and humble service of his holiness have contributed a lot to the success of the Shree Samsthanam.

 
Shree Gurudevananda Swamiji
Back To Top