+91 8255-266211
info@shreeodiyoor.org

ಒಡಿಯೂರು ಶ್ರೀ ದತ್ತಾಂಜನೇಯ ಕ್ಷೇತ್ರ

ಬಂಟ್ವಾಳ ತಾಲೂಕಿನ ಕರೋಪಾಡಿ ಗ್ರಾಮದಲ್ಲಿ ಕಳೆಂಜಿಮಲೆಯ ಕಬಂಧ ಬಾಹುಗಳ ಮಧ್ಯೆ ಒಡಿಯೂರಿನಲ್ಲಿ 15-2-1989ರಲ್ಲಿ ಸಾತ್ವಿಕ ಶಕ್ತಿಯ ಸಾಕಾರ ರೂಪವಾಗಿ ಅಪೂರ್ವ ಸಾಧಕ ನಾರಾಯಣ ಸ್ವಾಮಿ ಅವರಿಂದ ಪ್ರತಿಷ್ಠಾಪಿಸಲ್ಪಟ್ಟ ಓಂ ಶ್ರೀ ವೀರಾಂಜನೇಯ ಸ್ವಾಮೀ ಕ್ಷೇತ್ರ ಮುಂದೆ ಶ್ರೀ ಗುರುದೇವದತ್ತ ಸಂಸ್ಥಾನವಾಯಿತು. ಸಾಧಕರು ಶ್ರೀ ಗುರುದೇವಾನಂದ ಸ್ವಾಮೀಜಿ ಆದರು. ಮೂರು ದಶಕದ ಹಿಂದೆ ಕಲ್ಲು, ಮುಳ್ಳುಗಳ, ಗಿಡ ಗಂಟಿಗಳ ನೆಲವಾಗಿತ್ತು ಒಡಿಯೂರು. ಪೂಜ್ಯ ಶ್ರೀ ಗುರುದೇವಾನಂದ ಸ್ವಾಮೀಜಿ ಅವರ ಅನನ್ಯ ಪಾತ್ರದಿಂದ ಸೃಷ್ಟಿಯಾದ, ಒಡಿಯೂರು ಶ್ರೀ ಗುರುದೇವ ದತ್ತ ಸಂಸ್ಥಾನ ಬಹಳ ಕ್ಷಿಪ್ರಾವಧಿಯಲ್ಲಿ ಬಹುರೂಪಿಯಾಗಿ ಬೆಳೆದು ನಿಂತಿದೆ. ದಕ್ಷಿಣದ ಗಾಣಗಾಪುರವಾಗಿ ಮತೀಯ ಸಾಮರಸ್ಯದ ನೆಲೆಯಾಗಿದೆ.

Sri Gurudeva Datta Samsthanam, Odiyoor
News & Activities
Updates
Datta Prakasha E-Magazine

... Read More

  December 28th, 2019

ಶ್ರೀ ಲಲಿತಾಪಂಚಮಿ ಮಹೋತ್ಸವ

ಆತ್ಮೀಯರೇ, ಸ್ವಸ್ತಿ| ಶ್ರೀ ವಿಕಾರಿ ನಾಮ ಸಂ|ರದ ಅಶ್ವಿನ ಶುಕ್ಲ ಪಂಚಮಿ ಸಲುವ... Read More

  September 23rd, 2019

 

‘ಆತ್ಮೋನ್ನತಿಯೊಂದಿಗೆ ಸಮಸ್ತ ಸಮಾಜದ ಹಿತದ ರಕ್ಷಣೆಯೂ ಯತಿವರರ ಕಾಯಕವಾಗಬೇಕು. ಹಾಗಾದರೆ ಅಂತಹ ರಾಷ್ಟ್ರ ಎಂದಿಗೂ ಸಾಂಸ್ಕ್ರತಿಕ ಚೈತನ್ಯದ ಕುಸಿತಕ್ಕೆ ಒಳಗಾಗುವುದಿಲ್ಲ. ತಾನು ಬದುಕಿ ಇತರರನ್ನು ಬದುಕಗೊಡುವ ಜೀವನ ಮಾರ್ಗದ ಶಿಕ್ಷಣ ಗುರುಪೀಠದಿಂದ ದೊರಕಬೇಕಾಗಿದೆ.’

 
Shree Gurudevananda Swamiji
Back To Top