+91 8255-266211
info@shreeodiyoor.org

ಸಾಮೂಹಿಕ ಹುಟ್ಟು ಹಬ್ಬ-ಮಾತೃಪೂಜನ

ನಾವು ಹುಟ್ಟುಹಬ್ಬವನ್ನು ದೀಪವನ್ನು ಉರಿಸುವ ಮೂಲಕ ಮಾಡಬೇಕೇ ಹೊರತು ಆರಿಸಿ ಅಲ್ಲ. ಆ ದೀಪ ಮಕ್ಕಳ ಬದುಕಿಗೆ ಬೆಳಕಾಗಬೇಕೆಂಬುದು ನಮ್ಮೆಲ್ಲರ ಆಶಯ. ಬದುಕು ಶಿಕ್ಷಣಕ್ಕೆ ಒತ್ತುಕೊಡಬೇಕು. ಮಕ್ಕಳು ಪಠ್ಯದೊಂದಿಗೆ ಪಠ್ಯೇತರ ಚಟುವಟಿಕೆಗಳಲ್ಲೂ ಭಾಗವಹಿಸುವಂತೆ ಪ್ರೋತ್ಸಾಹ ನೀಡಬೇಕು. ಮಕ್ಕಳಲ್ಲಿ ಪ್ರಶ್ನೆ ಹುಟ್ಟುವುದು ಸ್ವಾಭಾವಿಕ. ಆದರೆ ಪ್ರಶ್ನೆಗಳಿಗೆ ಸಮರ್ಪಕ ಉತ್ತರ ನೀಡುವುದು ನಮ್ಮ ಕರ್ತವ್ಯ. ಆ ಮೂಲಕ ಮಕ್ಕಳ ಭವಿಷ್ಯ ಉಜ್ವಲವಾಗಲು ಸಾಧ್ಯ ಎಂದು ಪರಮಪೂಜ್ಯ ಶ್ರೀ ಶ್ರೀ ಗುರುದೇವಾನಂದ ಸ್ವಾಮೀಜಿಯವರು ಒಡಿಯೂರು ಶ್ರೀ ಗುರುದೇವ ಜ್ಞಾನಮಂದಿರದಲ್ಲಿ ಒಡಿಯೂರು ಶ್ರೀ […]

Read More

ವ್ಯಕ್ತಿ ವಿಕಾಸವಾಗದೆ ರಾಷ್ಟ್ರ ವಿಕಾಸವಾಗದು

ವ್ಯಕ್ತಿ ವಿಕಾಸವಾಗದೆ ರಾಷ್ಟ್ರ ವಿಕಾಸವಾಗುವುದಿಲ್ಲ. ನಾವು ಭಾರತ ದೇಶದ ರಥವನ್ನು ಓಡಿಸುವವರಾಗಬೇಕು. ಬಾರತ ಎಂದರೆ ಬೆಳಕಿನಿಂದ ಕೂಡಿದ್ದು ಎಂದರ್ಥ. ನಾವೆಲ್ಲರೂ ಭಾರತದ ರಥದ ಸಾರಥಿಯಾಗಬೇಕು. ಆಧ್ಯಾತ್ಮದ ಬೆಳಕು ನಮ್ಮಲ್ಲಿ ಬೆಳಗಬೇಕು. ಬದುಕು ಬೆಳಗಬೇಕಾದರೆ ಸಂಸ್ಕಾರ ಬೇಕು. ವಿಶ್ವ ಎನ್ನುವುದು ವಿಶ್ವ ವಿದ್ಯಾಲಯವಿದ್ದಂತೆ, ನಾವು ನಿರಂತರವಾಗಿ ಕಲಿಯುವಂತವರಾಗಬೇಕು. ನಮ್ಮ ವಿಕಾಸವನ್ನು ನಾವೇ ಮಾಡಿಕೊಳ್ಳಬೇಕು. ನಾವು ಯಾರೆಂಬ ಅರಿವು ನಮಗಿರಬೇಕು. ಎಂಬುದಾಗಿ ಒಡಿಯೂರು ಶ್ರೀ ಗುರುದೇವ ಜ್ಞಾನ ಮಂದಿರದಲ್ಲಿ ಸಂಪನ್ನಗೊಂಡ ಬಾಲವಿಕಾಸ ಸಮಾವೇಶದ ಉದ್ಘಾಟನೆಯನ್ನು ದೀಪೋಜ್ವಲನದ ಮುಖೇನ ನೆರವೇರಿಸಿದ ಪರಮಪೂಜ್ಯ […]

Read More

ಶ್ರೀ ಗುರುದೇವ ಐಟಿಐ (ಪ್ರೈ)

ಕನ್ಯಾನ ಮತ್ತು ಸುತ್ತಮುತ್ತಲಿನ ಗ್ರಾಮದ ನಿವಾಸಿಗಳಿಗೆ ಸಕಲ ಸೌಕರ್ಯಗಳನ್ನೊಳಗೊಂಡ ಉತ್ತಮ ತಾಂತ್ರಿಕ ತರಬೇತಿ ನೀಡುವ ಉದ್ದೇಶದಿಂದ ಶ್ರೀ ಗುರುದೇವ ಪಬ್ಲಿಕ್ ಚ್ಯಾರಿಟೇಬಲ್ ಟ್ರಸ್ಟ್ (ರಿ.) ಒಡಿಯೂರು ಇದರ ವತಿಯಿಂದ ಉದ್ಯೋಗ ಖಾತ್ರಿಯ ಒಡಿಯೂರು ಶ್ರೀ ಗುರುದೇವ ಐಟಿಐ (ಪ್ರೈ) ಅನ್ನು ಕನ್ಯಾನದಲ್ಲಿ ಫೆ. 12, 2012ರಂದು ಪ್ರಾರಂಭಿಸಲಾಯಿತು. ಕರ್ನಾಟಕದ ಮುಖ್ಯಮಂತ್ರಿ ಶ್ರೀ ಡಿ.ವಿ. ಸದಾನಂದ ಗೌಡ ಅವರು ಐಟಿಐ ಅನ್ನು ಉದ್ಘಾಟಿಸಿದರು.  ಒಡಿಯೂರು ಐಟಿಐಯಲ್ಲಿ ಡ್ರಾಪ್ಟ್ಸ್‍ಮೆನ್ ಸಿವಿಲ್, ಇಲೆಕ್ಟ್ರೀಷಿಯನ್ ಮತ್ತು ಮೆಕಾನಿಕ್ಸ್ ರೆಫ್ರೀಜರೇಷನ್ ಮತ್ತು ಎರ್‍ಕಂಡೀಷನಿಂಗ್ ಎಂಬ […]

Read More

 

‘ಆತ್ಮೋನ್ನತಿಯೊಂದಿಗೆ ಸಮಸ್ತ ಸಮಾಜದ ಹಿತದ ರಕ್ಷಣೆಯೂ ಯತಿವರರ ಕಾಯಕವಾಗಬೇಕು. ಹಾಗಾದರೆ ಅಂತಹ ರಾಷ್ಟ್ರ ಎಂದಿಗೂ ಸಾಂಸ್ಕ್ರತಿಕ ಚೈತನ್ಯದ ಕುಸಿತಕ್ಕೆ ಒಳಗಾಗುವುದಿಲ್ಲ. ತಾನು ಬದುಕಿ ಇತರರನ್ನು ಬದುಕಗೊಡುವ ಜೀವನ ಮಾರ್ಗದ ಶಿಕ್ಷಣ ಗುರುಪೀಠದಿಂದ ದೊರಕಬೇಕಾಗಿದೆ.’

 
Shree Gurudevananda Swamiji
Back To Top