+91 8255-266211
info@shreeodiyoor.org

‘ಶಾಲೆಗಳ ಮೂಲಕ ರಾಷ್ಟ್ರ ಕಟ್ಟುವ ಕಾಯಕ ನಡೆಯಬೇಕು’ – ಒಡಿಯೂರು ಶ್ರೀ

‘ಒಡಿಯೂರು ಶ್ರೀ ಗುರುದೇವ ವಿದ್ಯಾಪೀಠ’ದ ವಾರ್ಷಿಕೋತ್ಸವವು ವಿಜೃಂಭಣೆಯಿಂದ ದಿನಾಂಕ 25.11.2019ನೇ ಸೋಮವಾರದಂದು ನಡೆಯಿತು. ಪೂಜ್ಯ ಸಾಧ್ವಿ ಶ್ರೀ ಮಾತಾನಂದಮಯಿಯವರು ದೀಪೋಜ್ವಲನೆಗೈದು ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಆಶೀರ್ವದಿಸಿದರು. ಬಳಿಕ ಕ್ರಮವಾಗಿ ಶ್ರೀ ಗುರುದೇವ ಗುರುಕುಲದಿಂದ ತೊಡಗಿ ಪ್ರಾಥಮಿಕ, ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳು ವಿವಿಧ ಮನರಂಜನಾ ಕಾರ್ಯಕ್ರಮಗಳೊಂದಿಗೆ ತಮ್ಮ ಪ್ರತಿಭೆಗಳನ್ನು ಪ್ರದರ್ಶಿಸಿದರು. 11.00 ಗಂಟೆಯಿಂದ ಜರಗಿದ ಸಭಾ ಕಾರ್ಯಕ್ರಮದಲ್ಲಿ ಪರಮಪೂಜ್ಯ ಶ್ರೀ ಶ್ರೀ ಗುರುದೇವಾನಂದ ಸ್ವಾಮೀಜಿಯವರು ದಿವ್ಯ ಉಪಸ್ಥಿತಿಯನ್ನು ಕರುಣಿಸಿ, ‘ಶಾಲೆಗಳ ಮೂಲಕ ರಾಷ್ಟ್ರ ಕಟ್ಟುವ […]

Read More

ಒಡಿಯೂರು ಶ್ರೀ ಗುರುದೇವ ವಿದ್ಯಾಪೀಠಕ್ಕೆ ಪುಸ್ತಕ ಕೊಡುಗೆ

ಒಡಿಯೂರು ಶ್ರೀ ಯುವ ಸೇವಾಬಳಗ, ಮುಂಬೈ ಘಟಕದ ವತಿಯಿಂದ ಒಡಿಯೂರು ಶ್ರೀ ಗುರುದೇವ ವಿದ್ಯಾಪೀಠದ ಗ್ರಂಥಾಲಯಕ್ಕೆ ಹಲವು ನೀತಿಕಥೆಗಳ, ಮೌಲಿಕ ಪುಸ್ತಕಗಳು, ವಿಜ್ಞಾನ ಪುಸ್ತಕಗಳನ್ನು ಕೊಡುಗೆಯಾಗಿ ನೀಡಿದರು. ಯುವಸೇವಾ ಬಳಗದ ಅಧ್ಯಕ್ಷ ಡಾ. ಅದೀಪ್ ಶೆಟ್ಟಿಯವರು ಈ ಪುಸ್ತಕಗಳನ್ನು ಹಸ್ತಾಂತರಿಸಿದರು. ಶಾಲಾ ಸಂಚಾಲಕ ಗಣಪತಿ ಭಟ್ ಸೇರಾಜೆ, ಪ್ರೌಢಶಾಲಾ ಮುಖ್ಯ ಶಿಕ್ಷಕ ಜಯಪ್ರಕಾಶ್ ಶೆಟ್ಟಿ, ಪ್ರಾಥಮಿಕ ಶಾಲಾ ಮುಖ್ಯಶಿಕ್ಷಕಿ ಶ್ರೀಮತಿ ರೇಣುಕಾ ಎಸ್. ರೈ, ಒಡಿಯೂರು ಶ್ರೀ ಸಂಸ್ಥಾನದ ಕಾರ್ಯನಿರ್ವಾಹಕ ಪದ್ಮನಾಭ ಒಡಿಯೂರು, ಹಿರಿಯ ಪತ್ರಕರ್ತ ಯಶವಂತ […]

Read More

ಕು.ದೀಪಶ್ರೀಗೆ ಶ್ಲೋಕ ಕಂಠಪಾಠದಲ್ಲಿ ದ್ವಿತೀಯ : ಕು.ವಿದ್ಯಾಲಕ್ಷ್ಮಿ ಭಾಷಣ ಸ್ಪರ್ಧೆಯಲ್ಲಿ ತೃತೀಯ

ಒಡಿಯೂರು ಶ್ರೀ ಗುರುದೇವ ವಿದ್ಯಾಪೀಠದ ವಿದ್ಯಾರ್ಥಿನಿ ಕು.ದೀಪಶ್ರೀ ಪದ್ಯಾಣ 9ನೇ ತರಗತಿ   ಶಾಂತಿವನ ಟ್ರಸ್ಟ್ ರಿ. ಧರ್ಮಸ್ಥಳ ಆಯೋಜಿಸಿದ ತಾಲೂಕು ಮಟ್ಟದ ಪ್ರೌಢಶಾಲಾ ವಿಭಾಗದ  ಬದುಕಿಗೆ ಬೆಳಕು ಶ್ಲೋಕ ಕಂಠಪಾಠ  ಸ್ಪರ್ಧೆಯಲ್ಲಿ ದ್ವಿತೀಯ ಬಹುಮಾನ ಪಡೆದು ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾಳೆ. ಮತ್ತು ಹಿರಿಯ ಪ್ರಾಥಮಿಕ ವಿಭಾಗದ ಭಾಷಣ ಸ್ಪರ್ಧೆಯಲ್ಲಿ ಕು. ವಿದ್ಯಾಲಕ್ಷ್ಮಿ 6ನೇ ತರಗತಿ ತೃತೀಯ ಬಹುಮಾನವನ್ನು ಪಡೆದು ಕೊಂಡಿರುತ್ತಾಳೆ.

Read More

ಕು.ದೀಪಶ್ರೀ ಪದ್ಯಾಣ ಭಾಷಣ ಸ್ಪರ್ಧೆಯಲ್ಲಿ ಪ್ರಥಮ: ರಾಜ್ಯಮಟ್ಟಕ್ಕೆ ಆಯ್ಕೆ

ಒಡಿಯೂರು ಶ್ರೀ ಗುರುದೇವ ವಿದ್ಯಾಪೀಠದ ವಿದ್ಯಾರ್ಥಿನಿ ಕು.ದೀಪಶ್ರೀ ಪದ್ಯಾಣ 9ನೇ ತರಗತಿ ದ.ಕ ಜಿಲ್ಲಾ ಮಟ್ಟದ ಪ್ರತಿಭಾಕಾರಂಜಿ ಸ್ಪರ್ಧೆಯ ಸಂಸ್ಕೃತ ಭಾಷಣದಲ್ಲಿ ಪ್ರಥಮ ಬಹುಮಾನ ಪಡೆದು ಕರ್ನಾಟಕ ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾಳೆ.

Read More

ರೋಟರಿ ಕ್ಲಬ್ ಪದಾಧಿಕಾರಿಗಳಿ೦ದ ವಿದ್ಯಾಪೀಠಕ್ಕೆ ಕವಾಟು, ಟೇಬಲ್ ಮತ್ತು ಚಯರ್ ಹಸ್ತಾಂತರ

ಒಡಿಯೂರು ಶ್ರೀ ಗುರುದೇವ ವಿದ್ಯಾಪೀಠಕ್ಕೆ ರೋಟರಿ ಕ್ಲಬ್ ವಿಟ್ಲ ವಲಯದ ವತಿಯಿಂದ ನೀಡಲ್ಪಟ್ಟ ಎರಡು ಕವಾಟು,ಕಛೇರಿ ಟೇಬಲ್ ಮತ್ತು ಚಯರ್ ನ್ನು ದಿನಾಂಕ 03/11/2019 ರಂದು ರೋಟರಿ ಕ್ಲಬ್ ನ ಪದಾಧಿಕಾರಿಗಳು ಹಸ್ತಾಂತರಿಸಿದರು.ಈ ಸಂದರ್ಭದಲ್ಲಿ ಕ್ಷೇತ್ರದ ಕಾರ್ಯನಿರ್ವಾಹಕರಾದ ಪದ್ಮನಾಭ ಒಡಿಯೂರು, ಶಾಲಾ ಸಂಚಾಲಕರಾದ  ಸೇರಾಜೆ ಗಣಪತಿ ಭಟ್ ಹಾಗೂ ಶಾಲಾ ಮುಖ್ಯೋಪಾಧ್ಯಾಯ ಜಯಪ್ರಕಾಶ ಶೆಟ್ಟಿ ಎ ಉಪಸ್ಥಿತಿ ಇದ್ದರು.

Read More

ಪ್ರವೇಶೋತ್ಸವ ಮತ್ತು ಬೀಳ್ಕೊಡುಗೆ ಸಮಾರಂಭ

“ಬದುಕನ್ನು ನಾವು ಪ್ರೀತಿಸಬೇಕು; ಆಗ ಬದುಕು ನಮ್ಮನ್ನು ಪ್ರೀತಿಸುತ್ತದೆ. ಈ ಬಗ್ಗೆ ಚಿಂತನೆ ಮಾಡಿದರೆ ಆದರ್ಶ ಬದುಕು ನಮ್ಮದಾಗುತ್ತದೆ. ವಿದ್ಯೆಯೆ ಶ್ರೇಷ್ಠವಾದ ಸಂಪತ್ತು. ವಿದ್ಯೆಯೊಂದಿಗೆ ವಿನಯವು ಮನೆ ಮಾಡಿರಬೇಕು. ಬದುಕು ಕೌಶಲ್ಯಯುತವಾಗಿದ್ದು,

Read More

ಏಕರಾಷ್ಟ್ರ ಶ್ರೇಷ್ಠ ಭಾರತ

“ನಾವು ಪರಿಸರವನ್ನು ರಕ್ಷಿಸಿದರೆ ಪರಿಸರ ನಮ್ಮನ್ನು ರಕ್ಷಿಸುತ್ತದೆ, ರಾಷ್ಟ್ರದ ಭವ್ಯ ಬುನಾದಿ ಕೃಷಿ. 73ನೇ ಸ್ವಾತಂತ್ರ್ಯೋತ್ಸವ ಖುಷಿ-ದುಃಖದ ಸಮ್ಮಿಳಿತವಾಗಿದೆ.

Read More

 

‘ಆತ್ಮೋನ್ನತಿಯೊಂದಿಗೆ ಸಮಸ್ತ ಸಮಾಜದ ಹಿತದ ರಕ್ಷಣೆಯೂ ಯತಿವರರ ಕಾಯಕವಾಗಬೇಕು. ಹಾಗಾದರೆ ಅಂತಹ ರಾಷ್ಟ್ರ ಎಂದಿಗೂ ಸಾಂಸ್ಕ್ರತಿಕ ಚೈತನ್ಯದ ಕುಸಿತಕ್ಕೆ ಒಳಗಾಗುವುದಿಲ್ಲ. ತಾನು ಬದುಕಿ ಇತರರನ್ನು ಬದುಕಗೊಡುವ ಜೀವನ ಮಾರ್ಗದ ಶಿಕ್ಷಣ ಗುರುಪೀಠದಿಂದ ದೊರಕಬೇಕಾಗಿದೆ.’

 
Shree Gurudevananda Swamiji
Back To Top