+91 8255-266211
info@shreeodiyoor.org

ಸಂಸ್ಕಾರ ಶಿಬಿರ

ಜ್ಞಾನದಿಂದ ಕೂಡಿರುವ ಇಚ್ಚಾಶಕ್ತಿ ಮತ್ತು ಕ್ರೀಯಾಶಕ್ತಿ ದೇಶವನ್ನು ಕಟ್ಟುವಲ್ಲಿ ಸಹಕರಿಯಾಗುತ್ತದೆ. ಸಮಾಜದಲ್ಲಿ ನಡೆಯುತ್ತಿರುವ ಗೊಂದಲಗಳಿಗೆ ಅಂತ್ಯ ಹಾಡಬೇಕಾದರೆ ಸಮಾಜಕ್ಕೆ ಒಂದಿಷ್ಟು ಸಂಸ್ಕಾರದ ಬೀಜವನ್ನು ಬಿತ್ತುವ ಕಾರ್ಯವಾಗಬೇಕಾಗಿದೆ.

Read More

ಬೆಂಗಳೂರು ಘಟಕದ ವಾರ್ಷಿಕೋತ್ಸವ-ಗುರುವಂದನಾ ಕಾರ್ಯಕ್ರಮ

ಒಡಿಯೂರು ಶ್ರೀ ಗುರುದೇವ ಸೇವಾ ಬಳಗ, ಬೆಂಗಳುರು ಘಟಕದ ವಾರ್ಷಿಕೋತ್ಸವ-ಗುರುವಂದನಾ ಕಾರ್ಯಕ್ರಮವು ಪರಮಪೂಜ್ಯ ಶ್ರೀ ಶ್ರೀ ಗುರುದೇವಾನಂದ ಸ್ವಾಮೀಜಿ ಹಾಗೂ ಸಾಧ್ವಿ ಶ್ರೀ ಶ್ರೀ ಮಾತಾನಂದಮಯೀಯವರ ದಿವ್ಯ ಉಪಸ್ಥಿತಿಯಲ್ಲಿ ತಾ.07-10-2018ನೇ ರವಿವಾರ

Read More

ಜಿಲ್ಲಾಮಟ್ಟದ ವಿಜ್ಞಾನ ಸ್ಪರ್ಧೆ

ಎಕ್ಸ್ ಲೆಂಟ್ ಆಂಗ್ಲ‌ಮಾಧ್ಯಮ ಶಾಲೆ ಕಲ್ಲಬೆಟ್ಟು ಮೂಡಬಿದ್ರೆ ಆಯೋಜಿಸಿದ ದ .ಕ ಜಿಲ್ಲಾಮಟ್ಟದ ವಿಜ್ಞಾನ ಸ್ಪರ್ಧೆ  2018 ರ ವಿಜ್ಞಾನ ನ ಪ್ರಬಂಧ ಮಂಡನೆ

Read More

ಗಾಂಧೀಜಿಯವರ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿಯವರ ಜನ್ಮದಿನ ಆಚರಣೆ

ಒಡಿಯೂರು ಶ್ರೀ ಗುರುದೇವ ವಿದ್ಯಾಪೀಠದಲ್ಲಿ ಮಹಾತ್ಮಗಾಂಧೀಜಿಯವರ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿಯವರ ಜನ್ಮದಿನವನ್ನು ಆಚರಿಸಲಾಯಿತು.

Read More

ಇಂಜಿನಿಯರ್ಸ್ ಡೇ ಆಚರಣೆ

“ಸಾಮಥ್ರ್ಯ, ದಕ್ಷತೆ, ಶಿಸ್ತನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡರೆ ಸಮಾಜದಲ್ಲಿ ಉನ್ನತ ಸ್ಥಾನಕ್ಕೇರಲು ಸಾಧ್ಯ. ಉತ್ತಮ ತರಬೇತಿಯಿಂದ ಸಂಸ್ಥೆಯ ಗುಣಮಟ್ಟವು ಹೆಚ್ಚಾಗುವುದರ ಜೊತೆಗೆ ವಿದ್ಯಾರ್ಥಿಗಳು ಜ್ಞಾನವಂತರಾಗುತ್ತಾರೆ” ಎಂದು ಒಡಿಯೂರು ಶ್ರೀ ಗುರುದೇವ ಐ.ಟಿ.ಐ. ಕನ್ಯಾನದಲ್ಲಿ ಆಯೋಜಿಸಲಾದ ಇಂಜಿನಿಯರ್ಸ್ ಡೇ ಕಾರ್ಯಕ್ರಮ

Read More

ಸಂಸ್ಥಾನದ ವತಿಯಿಂದ ಕೊಡಗು ನೆರೆ ಪರಿಹಾರ ನಿಧಿಗೆ ನೆರವು

ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ವತಿಯಿಂದ ಕೊಡಗು ನೆರೆ ಪರಿಹಾರ ನಿಧಿಗೆ ರೂಪಾಯಿ 1 ಲಕ್ಷದ ಚೆಕ್ಕನ್ನು ಒಡಿಯೂರು ಶ್ರೀಗಳವರ ಜನ್ಮದಿನೋತ್ಸವ ಸಮಿತಿಯ ಅಧ್ಯಕ್ಷ ಲೋಕನಾಥ ಜಿ. ಶೆಟ್ಟಿ ತಾಳಿಪ್ಪಾಡಿಗುತ್ತು ಇವರು ದ.ಕ. ಜಿಲ್ಲಾ ಅಪರ ಜಿಲ್ಲಾಧಿಕಾರಿ ಕುಮಾರ್ ಇವರಿಗೆ ಹಸ್ತಾಂತರಿಸಿದರು

Read More

ರಾಜ್ಯ ಮಟ್ಟಕ್ಕೆ ಆಯ್ಕೆಯಾದ ಮಹೇಶ ಟಿ

ಸುರತ್ಕಲ್ ವಿದ್ಯಾದಾಯಿನಿ ಸಮೂಹ ಶಿಕ್ಷಣ ಸ೦ಸ್ಥೆಯಲ್ಲಿ ಜರಗಿದ ಜಿಲ್ಲಾ ಮಟ್ಟದ ಪ್ರತಿಭಾ ಕಾರ೦ಜಿಯ ಆಶು ಭಾಷಣ ಸ್ಪರ್ಧೆಯಲ್ಲಿ ಚಿನ್ನದ ಕೈಪದಕದೊ೦ದಿಗೆ ರಾಜ್ಯ ಮಟ್ಟಕ್ಕೆ ಆಯ್ಕೆಯಾದ ಒಡಿಯೂರು ಶ್ರೀ ಗುರುದೇವ ಪ್ರೌಢ ಶಾಲಾ ವಿದ್ಯಾರ್ಥಿ ಮಹೇಶ ಟಿ ಅವರಿಗೆ ಒಡಿಯೂರು ಶ್ರೀಗಳವರು ಹರಸಿ ಅಭಿನ೦ದಿಸಿದರು.

Read More

ಮುದ್ದುಕೃಷ್ಣ ವೇಷ ಸ್ಪರ್ಧೆ

ಭಗವಾನ್ ಶ್ರೀಕೃಷ್ಣನು ಜಗತ್ತಿಗೇ ಅಧ್ಯಾತ್ಮದ ಬೆಳಕನ್ನು ತೋರಿಸಿದವನು. ಕೃಷ್ಣತತ್ತ್ವವನ್ನು ಮೈಗೂಡಿಸುವುದರಿಂದ ಆತ್ಮವಿಶ್ವಾಸ ಬೆಳೆಯುತ್ತದೆ. ಭಾರತದ ಸಂಸ್ಕೃತಿಯ ಅಂದ-ಚಂದವನ್ನು ಮನಗಾಣಬೇಕಾದರೆ ಮಹಾಭಾರತ, ರಾಮಾಯಣವನ್ನು ಅರಿತುಕೊಳ್ಳಬೇಕು.

Read More

ರಾಜ್ಯಮಟ್ಟಕ್ಕೆ ಆಯ್ಕೆ

ಜಿಲ್ಲಾ ಮಟ್ಟದ  ಪ್ರತಿಭಾಕಾರಂಜಿ  ಸ್ಪರ್ಧೆಯಲ್ಲಿ ಒಡಿಯೂರು ಶ್ರೀ ಗುರುದೇವ ವಿದ್ಯಾಪೀಠದ ವಿದ್ಯಾರ್ಥಿ ಮಹೇಶ್ ಟಿ 10ನೇ ತರಗತಿ ಪ್ರೌಢಶಾಲಾ ವಿಭಾಗದ ಆಶುಭಾಷಣ  ಸ್ಪರ್ಧೆಯಲ್ಲಿ  ಪ್ರಥಮ ಬಹುಮಾನವನ್ನು ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

Read More

 

‘ಆತ್ಮೋನ್ನತಿಯೊಂದಿಗೆ ಸಮಸ್ತ ಸಮಾಜದ ಹಿತದ ರಕ್ಷಣೆಯೂ ಯತಿವರರ ಕಾಯಕವಾಗಬೇಕು. ಹಾಗಾದರೆ ಅಂತಹ ರಾಷ್ಟ್ರ ಎಂದಿಗೂ ಸಾಂಸ್ಕ್ರತಿಕ ಚೈತನ್ಯದ ಕುಸಿತಕ್ಕೆ ಒಳಗಾಗುವುದಿಲ್ಲ. ತಾನು ಬದುಕಿ ಇತರರನ್ನು ಬದುಕಗೊಡುವ ಜೀವನ ಮಾರ್ಗದ ಶಿಕ್ಷಣ ಗುರುಪೀಠದಿಂದ ದೊರಕಬೇಕಾಗಿದೆ.’

 
Shree Gurudevananda Swamiji
Back To Top