+91 8255-266211
info@shreeodiyoor.org

ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿಗೆ ಆಯ್ಕೆ

ಶ್ರೀ ಗುರುದೇವ ಆಂಗ್ಲ ಮಾಧ್ಯಮ ಪ್ರೌಢ ಶಾಲೆ ಒಡಿಯೂರು ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಮಂಜುನಾಥ್ 10 ನೇ ತರಗತಿ ತುಳುಭಾಷಣ, ಆಶು ಭಾಷಣ ಮತ್ತು ಚರ್ಚಾ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನವನ್ನು ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿರುತ್ತಾನೆ

Read More

ಓಣಂ ಹಬ್ಬ ಆಚರಣೆ

ಶ್ರೀ ಗುರುದೇವ ವಿದ್ಯಾಪೀಠ ಒಡಿಯೂರಿನಲ್ಲಿ ಓಣಂ ಹಬ್ಬವನ್ನು ಆಚರಿಸಲಾಯಿತು.

Read More

 

‘ಆತ್ಮೋನ್ನತಿಯೊಂದಿಗೆ ಸಮಸ್ತ ಸಮಾಜದ ಹಿತದ ರಕ್ಷಣೆಯೂ ಯತಿವರರ ಕಾಯಕವಾಗಬೇಕು. ಹಾಗಾದರೆ ಅಂತಹ ರಾಷ್ಟ್ರ ಎಂದಿಗೂ ಸಾಂಸ್ಕ್ರತಿಕ ಚೈತನ್ಯದ ಕುಸಿತಕ್ಕೆ ಒಳಗಾಗುವುದಿಲ್ಲ. ತಾನು ಬದುಕಿ ಇತರರನ್ನು ಬದುಕಗೊಡುವ ಜೀವನ ಮಾರ್ಗದ ಶಿಕ್ಷಣ ಗುರುಪೀಠದಿಂದ ದೊರಕಬೇಕಾಗಿದೆ.’

 
Shree Gurudevananda Swamiji
Back To Top