+91 8255-266211
info@shreeodiyoor.org

ಕನ್ಯಾನ ಮತ್ತು ಮಿತ್ತನಡ್ಕ ಕ್ಲಸ್ಟರ್ ಮಟ್ಟದ ಪ್ರತಿಭಾಕಾರಂಜಿಯಲ್ಲಿ ಒಡಿಯೂರು ಶ್ರೀ ಗುರುದೇವ ಆಂಗ್ಲ ಮಾಧ್ಯಮ ಹಿ.ಪ್ರಾ. ಶಾಲೆಗೆ ಸಮಗ್ರ ಪ್ರಶಸ್ತಿ

ಕನ್ಯಾನ ಮತ್ತು ಮಿತ್ತನಡ್ಕ ಕ್ಲಸ್ಟರ್ ಮಟ್ಟದ ಪ್ರತಿಭಾಕಾರಂಜಿಯಲ್ಲಿ ಒಡಿಯೂರು ಶ್ರೀ ಗುರುದೇವ ಆಂಗ್ಲ ಮಾಧ್ಯಮ ಹಿ.ಪ್ರಾ. ಶಾಲೆಗೆ ಸಮಗ್ರ ಪ್ರಶಸ್ತಿ

ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ಕ್ಷೇತ್ರ ಸಂಪನ್ಮೂಲ ಕೇಂದ್ರ ಬಂಟ್ವಾಳ ಇದರ ಆಶ್ರಯದಲ್ಲಿ ಕನ್ಯಾನ ಕೆ.ಪಿ.ಎಸ್. ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜರಗಿದ 2022-23ನೇ ಸಾಲಿನ ಶೈಕ್ಷಣಿಕ ವರ್ಷದ ಕನ್ಯಾನ ಮತ್ತು ಮಿತ್ತನಡ್ಕ ಕ್ಲಸ್ಟರ್ ಮಟ್ಟದ ಪ್ರತಿಭಾಕಾರಂಜಿಯಲ್ಲಿ ಹಿರಿಯ ಹಾಗೂ ಕಿರಿಯ ವಿಭಾಗದ ಸ್ಪರ್ಧೆಯಲ್ಲಿ ಒಡಿಯೂರು ಶ್ರೀ ಗುರುದೇವ ವಿದ್ಯಾಪೀಠದ ಶ್ರೀ ಗುರುದೇವ ಆಂಗ್ಲಮಾಧ್ಯಮ ಶಾಲೆಯ 24 ಮಕ್ಕಳು ಭಾಗವಹಿಸಿ 17 ಪ್ರಥಮ ಹಾಗೂ 5 ದ್ವಿತೀಯ, 2 ತೃತೀಯ ಬಹುಮಾನವನ್ನು ಪಡೆದು ಹಿರಿಯ ಹಾಗೂ ಕಿರಿಯ ವಿಭಾಗ ಎರಡರಲ್ಲೂ ‘ಸಮಗ್ರ ಪ್ರಶಸ್ತಿ’ಯನ್ನು ಶಾಲೆಗೆ ತಂದುಕೊಟ್ಟಿದ್ದಾರೆ.

 

‘ಆತ್ಮೋನ್ನತಿಯೊಂದಿಗೆ ಸಮಸ್ತ ಸಮಾಜದ ಹಿತದ ರಕ್ಷಣೆಯೂ ಯತಿವರರ ಕಾಯಕವಾಗಬೇಕು. ಹಾಗಾದರೆ ಅಂತಹ ರಾಷ್ಟ್ರ ಎಂದಿಗೂ ಸಾಂಸ್ಕ್ರತಿಕ ಚೈತನ್ಯದ ಕುಸಿತಕ್ಕೆ ಒಳಗಾಗುವುದಿಲ್ಲ. ತಾನು ಬದುಕಿ ಇತರರನ್ನು ಬದುಕಗೊಡುವ ಜೀವನ ಮಾರ್ಗದ ಶಿಕ್ಷಣ ಗುರುಪೀಠದಿಂದ ದೊರಕಬೇಕಾಗಿದೆ.’

 
Shree Gurudevananda Swamiji
Back To Top