+91 8255-266211
info@shreeodiyoor.org

ಜಿಲ್ಲಾಮಟ್ಟಕ್ಕೆ ಆಯ್ಕೆ

ಶ್ರೀ ಗುರುದೇವ ಆಂಗ್ಲಮಾಧ್ಯಮ ಕಿರಿಯ ಪ್ರಾಥಮಿಕ ವಿಭಾಗದ ಕು. ವಿದ್ಯಾಲಕ್ಷ್ಮಿ 4ನೇ ತರಗತಿ ತಾಲೂಕು ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ನಡೆದ ಆಶುಭಾಷಣ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ಪಡೆದುಕೊಂಡು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾಳೆ.

 

‘ಆತ್ಮೋನ್ನತಿಯೊಂದಿಗೆ ಸಮಸ್ತ ಸಮಾಜದ ಹಿತದ ರಕ್ಷಣೆಯೂ ಯತಿವರರ ಕಾಯಕವಾಗಬೇಕು. ಹಾಗಾದರೆ ಅಂತಹ ರಾಷ್ಟ್ರ ಎಂದಿಗೂ ಸಾಂಸ್ಕ್ರತಿಕ ಚೈತನ್ಯದ ಕುಸಿತಕ್ಕೆ ಒಳಗಾಗುವುದಿಲ್ಲ. ತಾನು ಬದುಕಿ ಇತರರನ್ನು ಬದುಕಗೊಡುವ ಜೀವನ ಮಾರ್ಗದ ಶಿಕ್ಷಣ ಗುರುಪೀಠದಿಂದ ದೊರಕಬೇಕಾಗಿದೆ.’

 
Shree Gurudevananda Swamiji
Back To Top