+91 8255-266211
info@shreeodiyoor.org

ಜಿಲ್ಲಾಮಟ್ಟದ ಪ್ರತಿಭಾ ಕಾರಂಜಿಗೆ ಆಯ್ಕೆ

ಶ್ರೀ ಗುರುದೇವ ಹಿರಿಯ ಪ್ರಾಥಮಿಕ ಶಾಲೆ ಒಡಿಯೂರು ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಸಾಮೂಹಿಕ ವಿಭಾಗದ ದೇಶಭಕ್ತಿ ಸ್ಪರ್ಧೆಯಲ್ಲಿ ಕು. ದೀಪಶ್ರೀ, ಕು. ಅಚಿಂತ್ಯಾಗೌರಿ, ಕು. ಸ್ಮಿತಾ, ಕು. ದಿವ್ಯಲಕ್ಷ್ಮಿ, ಕು. ಕೃತಿ ಶೆಟ್ಟಿ, ಕು. ಶ್ರೀರಕ್ಷಾ ಇವರು ಪ್ರಥಮ ಬಹುಮಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಕು. ದೀಪ ಶ್ರೀ ವೈಯಕ್ತಿಕ ವಿಭಾಗದ ಸಂಸ್ಕೃತ ಪಠಣ ಸರ್ಧೆಯಲ್ಲಿ ದ್ವಿತೀಯ ಸ್ಥಾನ ಹಾಗೂ ಸಂಸ್ಕೃತ ಕಂಠಪಾಠದಲ್ಲಿ ತೃತೀಯ ಸ್ಥಾನವನ್ನು ಪಡೆದಿರುತ್ತಾಳೆ. ಹಾಗೂ ಹಿರಿಯರ ವಿಭಾಗದ ಚಿತ್ರಕಲೆ ಸ್ಪರ್ಧೆಯಲ್ಲಿ ಕು. ಮೈತ್ರಿ ತೃತೀಯ ಸ್ಥಾನವನ್ನು ಪಡೆದಿರುತ್ತಾಳೆ.

 

‘ಆತ್ಮೋನ್ನತಿಯೊಂದಿಗೆ ಸಮಸ್ತ ಸಮಾಜದ ಹಿತದ ರಕ್ಷಣೆಯೂ ಯತಿವರರ ಕಾಯಕವಾಗಬೇಕು. ಹಾಗಾದರೆ ಅಂತಹ ರಾಷ್ಟ್ರ ಎಂದಿಗೂ ಸಾಂಸ್ಕ್ರತಿಕ ಚೈತನ್ಯದ ಕುಸಿತಕ್ಕೆ ಒಳಗಾಗುವುದಿಲ್ಲ. ತಾನು ಬದುಕಿ ಇತರರನ್ನು ಬದುಕಗೊಡುವ ಜೀವನ ಮಾರ್ಗದ ಶಿಕ್ಷಣ ಗುರುಪೀಠದಿಂದ ದೊರಕಬೇಕಾಗಿದೆ.’

 
Shree Gurudevananda Swamiji
Back To Top