+91 8255-266211
info@shreeodiyoor.org

ಹುಟ್ಟುಹಬ್ಬ ಹಾಗೂ ಮಾತೃಪೂಜನ ಕಾರ್ಯಕ್ರಮ

 

ಮಾ.2 ರಂದು ಶುಕ್ರವಾರ ಒಡಿಯೂರು ಶ್ರೀ ಗುರುದೇವ ವಿದ್ಯಾಪೀಠದಲ್ಲಿ ಪರಮಪೂಜ್ಯ ಶ್ರೀ ಶ್ರೀ ಗುರುದೇವಾನಂದ ಸ್ವಾಮಿಗಳವರ ಹಾಗೂ ಸಾಧ್ವಿ ಶ್ರೀ ಶ್ರೀ ಮಾತಾನಂದಮಯೀಯವರ ದಿವ್ಯ ಉಪಸ್ಥಿತಿಯಲ್ಲಿ ಮಕ್ಕಳ ಸಾಮೂಹಿಕ ಹುಟ್ಟುಹಬ್ಬ ಹಾಗೂ ಮಾತೃಪೂಜನ ಕಾರ್ಯಕ್ರಮ ನಡೆಯಲಿರುವುದು.

 

‘ಆತ್ಮೋನ್ನತಿಯೊಂದಿಗೆ ಸಮಸ್ತ ಸಮಾಜದ ಹಿತದ ರಕ್ಷಣೆಯೂ ಯತಿವರರ ಕಾಯಕವಾಗಬೇಕು. ಹಾಗಾದರೆ ಅಂತಹ ರಾಷ್ಟ್ರ ಎಂದಿಗೂ ಸಾಂಸ್ಕ್ರತಿಕ ಚೈತನ್ಯದ ಕುಸಿತಕ್ಕೆ ಒಳಗಾಗುವುದಿಲ್ಲ. ತಾನು ಬದುಕಿ ಇತರರನ್ನು ಬದುಕಗೊಡುವ ಜೀವನ ಮಾರ್ಗದ ಶಿಕ್ಷಣ ಗುರುಪೀಠದಿಂದ ದೊರಕಬೇಕಾಗಿದೆ.’

 
Shree Gurudevananda Swamiji
Back To Top