ಭಾರತ ಸರಕಾರದ ಮಾನವ ಸಂಪನ್ಮೂಲ ಮತ್ತು ಅಭಿವೃದ್ಧಿ ಇಲಾಖೆಯಡಿಯಲ್ಲಿ ಕೊಡಮಾಡುವ ದ.ಕ. ಜಿಲ್ಲಾ ಮಟ್ಟದ ಸ್ವಚ್ಛ ವಿದ್ಯಾಲಯ ಪುರಸ್ಕಾರ 2017ನ್ನು ಒಡಿಯೂರು ಶ್ರೀ ಗುರುದೇವ ವಿದ್ಯಾಪೀಠವು ಪಡೆದಿರುತ್ತದೆ.
‘ಆತ್ಮೋನ್ನತಿಯೊಂದಿಗೆ ಸಮಸ್ತ ಸಮಾಜದ ಹಿತದ ರಕ್ಷಣೆಯೂ ಯತಿವರರ ಕಾಯಕವಾಗಬೇಕು. ಹಾಗಾದರೆ ಅಂತಹ ರಾಷ್ಟ್ರ ಎಂದಿಗೂ ಸಾಂಸ್ಕ್ರತಿಕ ಚೈತನ್ಯದ ಕುಸಿತಕ್ಕೆ ಒಳಗಾಗುವುದಿಲ್ಲ. ತಾನು ಬದುಕಿ ಇತರರನ್ನು ಬದುಕಗೊಡುವ ಜೀವನ ಮಾರ್ಗದ ಶಿಕ್ಷಣ ಗುರುಪೀಠದಿಂದ ದೊರಕಬೇಕಾಗಿದೆ.’