+91 8255-266211
info@shreeodiyoor.org

ಆಶು ಭಾಷಣ ವಿಭಾಗದಲ್ಲಿ ತೃತೀಯ

 

ಶ್ರೀ ಗುರುದೇವ ವಿದ್ಯಾಪೀಠ ಒಡಿಯೂರು ಕಿರಿಯರ ವಿಭಾಗದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ ಯ ಆಶು ಭಾಷಣ ವಿಭಾಗದಲ್ಲಿ  ಕು.ವಿದ್ಯಾಲಕ್ಷ್ಮಿ ತೃತೀಯ ಬಹುಮಾನವನ್ನು ಪಡೆದು ಕೊಂಡಿರುತ್ತಾಳೆ.

 

‘ಆತ್ಮೋನ್ನತಿಯೊಂದಿಗೆ ಸಮಸ್ತ ಸಮಾಜದ ಹಿತದ ರಕ್ಷಣೆಯೂ ಯತಿವರರ ಕಾಯಕವಾಗಬೇಕು. ಹಾಗಾದರೆ ಅಂತಹ ರಾಷ್ಟ್ರ ಎಂದಿಗೂ ಸಾಂಸ್ಕ್ರತಿಕ ಚೈತನ್ಯದ ಕುಸಿತಕ್ಕೆ ಒಳಗಾಗುವುದಿಲ್ಲ. ತಾನು ಬದುಕಿ ಇತರರನ್ನು ಬದುಕಗೊಡುವ ಜೀವನ ಮಾರ್ಗದ ಶಿಕ್ಷಣ ಗುರುಪೀಠದಿಂದ ದೊರಕಬೇಕಾಗಿದೆ.’

 
Shree Gurudevananda Swamiji
Back To Top