+91 8255-266211
info@shreeodiyoor.org

ಅಭಿನಂದನಾ ಸಭೆ

ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದಲ್ಲಿ ಜರಗಿದ ಪೂಜ್ಯ ಶ್ರೀಗಳವರ ಜನ್ಮದಿನೋತ್ಸವ-ಗ್ರಾಮೋತ್ಸವ 2018ರ ಸಮಾರಂಭವು ಯಶಸ್ವಿಯಾಗಿ ಬಹಳ ಸಂಭ್ರಮದಿಂದ ಸಂಪನ್ನಗೊಳ್ಳಲು ಕಾರಣೀಭೂತರಾದ ಕಾರ್ಯಕರ್ತರಿಗೆ ಕೃತಜ್ಞತಾ ಸಮರ್ಪಣೆಯ ಸಲುವಾಗಿ ತಾ.21-08-2018ನೇ ಮಂಗಳವಾರ ಅಪರಾಹ್ಣ ಘಂಟೆ 3.00 ಒಡಿಯೂರು ಶ್ರೀ ಗುರುದೇವ ಜ್ಞಾನ ಮಂದಿರದಲ್ಲಿ ಪೂಜ್ಯ ಶ್ರೀಗಳವರ ದಿವ್ಯ ಉಪಸ್ಥಿತಿಯಲ್ಲಿ ಅಭಿನಂದನಾ ಸಭೆಯನ್ನು ಕರೆಯಲಾಗಿದೆ.

 

‘ಆತ್ಮೋನ್ನತಿಯೊಂದಿಗೆ ಸಮಸ್ತ ಸಮಾಜದ ಹಿತದ ರಕ್ಷಣೆಯೂ ಯತಿವರರ ಕಾಯಕವಾಗಬೇಕು. ಹಾಗಾದರೆ ಅಂತಹ ರಾಷ್ಟ್ರ ಎಂದಿಗೂ ಸಾಂಸ್ಕ್ರತಿಕ ಚೈತನ್ಯದ ಕುಸಿತಕ್ಕೆ ಒಳಗಾಗುವುದಿಲ್ಲ. ತಾನು ಬದುಕಿ ಇತರರನ್ನು ಬದುಕಗೊಡುವ ಜೀವನ ಮಾರ್ಗದ ಶಿಕ್ಷಣ ಗುರುಪೀಠದಿಂದ ದೊರಕಬೇಕಾಗಿದೆ.’

 
Shree Gurudevananda Swamiji
Back To Top