+91 8255-266211
info@shreeodiyoor.org

ಒಡಿಯೂರು ರಥೋತ್ಸವ-ತುಳುನಾಡ್ದ ಜಾತ್ರೆ 2019ರ ಪೂರ್ವಭಾವಿ ಸಭೆ

ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದಲ್ಲಿ ಫೆಬ್ರವರಿ 14 ಮತ್ತು 15ರಂದು ನಡೆಯುವ ಶ್ರೀಒಡಿಯೂರು ರಥೋತ್ಸವ-ತುಳುನಾಡ್ದ ಜಾತ್ರೆ 2019ರ ಪೂರ್ವಭಾವಿ ಸಭೆಯನ್ನು ಪರಮಪೂಜ್ಯ ಶ್ರೀ ಶ್ರೀ ಗುರುದೇವಾನಂದ ಸ್ವಾಮಿಗಳವರ ದಿವ್ಯ ಉಪಸ್ಥಿತಿಯಲ್ಲಿ ಶ್ರೀ ಗುರುದೇವ ಜ್ಞಾನ ಮಂದಿರದಲ್ಲಿ ತಾ.13-01-2019ರಂದು ಆದಿತ್ಯವಾರ ಅಪರಾಹ್ನ ಘಂಟೆ 3.00ಕ್ಕೆ ಕರೆಯಲಾಗಿದೆ.

 

‘ಆತ್ಮೋನ್ನತಿಯೊಂದಿಗೆ ಸಮಸ್ತ ಸಮಾಜದ ಹಿತದ ರಕ್ಷಣೆಯೂ ಯತಿವರರ ಕಾಯಕವಾಗಬೇಕು. ಹಾಗಾದರೆ ಅಂತಹ ರಾಷ್ಟ್ರ ಎಂದಿಗೂ ಸಾಂಸ್ಕ್ರತಿಕ ಚೈತನ್ಯದ ಕುಸಿತಕ್ಕೆ ಒಳಗಾಗುವುದಿಲ್ಲ. ತಾನು ಬದುಕಿ ಇತರರನ್ನು ಬದುಕಗೊಡುವ ಜೀವನ ಮಾರ್ಗದ ಶಿಕ್ಷಣ ಗುರುಪೀಠದಿಂದ ದೊರಕಬೇಕಾಗಿದೆ.’

 
Shree Gurudevananda Swamiji
Back To Top