+91 8255-266211
info@shreeodiyoor.org

ಶ್ರೀಗಳವರು ಪುಣೆ-ಅಹಮದ್‌ನಗರಕ್ಕೆ

ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಪೂಜ್ಯ ಶ್ರೀಗಳವರು ನವಂಬರ್ 6 ರಿಂದ 10ರ ತನಕ ಒಡಿಯೂರು ಶ್ರೀ ಗುರುದೇವ ಸೇವಾ ಬಳಗ ಮತ್ತು ಒಡಿಯೂರು ಶ್ರೀ ವಜ್ರಮಾತಾ ಮಹಿಳಾ ವಿಕಾಸಕೇಂದ್ರ ಪುಣೆ ಘಟಕದ ಗುರುವಂದನೆ-ವಾರ್ಷಿಕೋತ್ಸವ ಸಮಾರಂಭ ಹಾಗೂ ವಿವಿಧ ಸಂಘ-ಸಂಸ್ಥೆಗಳು ಆಯೋಜಿಸುವ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ. ಸದ್ರಿ ದಿನಗಳಲ್ಲಿ ಶ್ರೀ ಸಂಸ್ಥಾನದಲ್ಲಿ ಸಾರ್ವಜನಿಕ ಭೇಟಿಗೆ ಪೂಜ್ಯ ಶ್ರೀಗಳವರು ಲಭ್ಯರಿರುವುದಿಲ್ಲ.

 

‘ಆತ್ಮೋನ್ನತಿಯೊಂದಿಗೆ ಸಮಸ್ತ ಸಮಾಜದ ಹಿತದ ರಕ್ಷಣೆಯೂ ಯತಿವರರ ಕಾಯಕವಾಗಬೇಕು. ಹಾಗಾದರೆ ಅಂತಹ ರಾಷ್ಟ್ರ ಎಂದಿಗೂ ಸಾಂಸ್ಕ್ರತಿಕ ಚೈತನ್ಯದ ಕುಸಿತಕ್ಕೆ ಒಳಗಾಗುವುದಿಲ್ಲ. ತಾನು ಬದುಕಿ ಇತರರನ್ನು ಬದುಕಗೊಡುವ ಜೀವನ ಮಾರ್ಗದ ಶಿಕ್ಷಣ ಗುರುಪೀಠದಿಂದ ದೊರಕಬೇಕಾಗಿದೆ.’

 
Shree Gurudevananda Swamiji
Back To Top