+91 8255-266211
info@shreeodiyoor.org

ಸಾಮೂಹಿಕ ವಿದ್ಯಾರಂಭವು ವಿದ್ಯಾದಶಮಿಯ ಪರ್ವಕಾಲ ಸಂಪನ್ನಗೊಂಡಿತು


ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದಲ್ಲಿ ಪರಮಪೂಜ್ಯ ಶ್ರೀ ಶ್ರೀ ಗುರುದೇವಾನಂದ ಸ್ವಾಮಿಗಳವರ ದಿವ್ಯ ಉಪಸ್ಥಿತಿಯಲ್ಲಿ ಸಾಮೂಹಿಕ ವಿದ್ಯಾರಂಭವು ವಿದ್ಯಾದಶಮಿಯ ಪರ್ವಕಾಲ ಸಂಪನ್ನಗೊಂಡಿತು.

 

‘ಆತ್ಮೋನ್ನತಿಯೊಂದಿಗೆ ಸಮಸ್ತ ಸಮಾಜದ ಹಿತದ ರಕ್ಷಣೆಯೂ ಯತಿವರರ ಕಾಯಕವಾಗಬೇಕು. ಹಾಗಾದರೆ ಅಂತಹ ರಾಷ್ಟ್ರ ಎಂದಿಗೂ ಸಾಂಸ್ಕ್ರತಿಕ ಚೈತನ್ಯದ ಕುಸಿತಕ್ಕೆ ಒಳಗಾಗುವುದಿಲ್ಲ. ತಾನು ಬದುಕಿ ಇತರರನ್ನು ಬದುಕಗೊಡುವ ಜೀವನ ಮಾರ್ಗದ ಶಿಕ್ಷಣ ಗುರುಪೀಠದಿಂದ ದೊರಕಬೇಕಾಗಿದೆ.’

 
Shree Gurudevananda Swamiji
Back To Top