+91 8255-266211
info@shreeodiyoor.org

ಒಡಿಯೂರು ಶ್ರೀ ಸಂಸ್ಥಾನದಲ್ಲಿ ಜೂ.22ರಿಂದ ದೇವರ ದರ್ಶನ

ಒಡಿಯೂರು ಶ್ರೀ ಸಂಸ್ಥಾನದಲ್ಲಿ ತಾ.22-06-2020ರಿಂದ ದೇವರ ದರ್ಶನಕ್ಕೆ ಅವಕಾಶವನ್ನು ಕಲ್ಪಿಸಲಾಗಿದೆ. ಬೆಳಿಗ್ಗೆ ಘಂಟೆ 10ರಿಂದ 12ರ ತನಕ ಅಂತರವನ್ನು ಕಾಯ್ದುಕೊಂಡು ಪೂಜ್ಯ ಶ್ರೀಗಳವರ ಭೇಟಿಗೆ ಅವಕಾಶವಿದೆ. ಪ್ರವೇಶಕ್ಕೆ ಮಾಸ್ಕ್ ಧಾರಣೆ, ಸಾನಿಟೈಸರ್, ಥರ್ಮಲ್ ಸ್ಕ್ರೀನಿಂಗ್, ಸ್ವಚ್ಛತೆ ಕಡ್ಡಾಯ.

ಹೆಚ್ಚಿನ ಮಾಹಿತಿಗೆ 08255-266211/298282/9448177811 ಸಂಪರ್ಕಿಸಬಹುದು.

 

‘ಆತ್ಮೋನ್ನತಿಯೊಂದಿಗೆ ಸಮಸ್ತ ಸಮಾಜದ ಹಿತದ ರಕ್ಷಣೆಯೂ ಯತಿವರರ ಕಾಯಕವಾಗಬೇಕು. ಹಾಗಾದರೆ ಅಂತಹ ರಾಷ್ಟ್ರ ಎಂದಿಗೂ ಸಾಂಸ್ಕ್ರತಿಕ ಚೈತನ್ಯದ ಕುಸಿತಕ್ಕೆ ಒಳಗಾಗುವುದಿಲ್ಲ. ತಾನು ಬದುಕಿ ಇತರರನ್ನು ಬದುಕಗೊಡುವ ಜೀವನ ಮಾರ್ಗದ ಶಿಕ್ಷಣ ಗುರುಪೀಠದಿಂದ ದೊರಕಬೇಕಾಗಿದೆ.’

 
Shree Gurudevananda Swamiji
Back To Top