+91 8255-266211
info@shreeodiyoor.org

ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದಲ್ಲಿ ಪೂಜಿಸಲ್ಪಟ್ಟ ಶ್ರೀ ಶಾರದಾ ದೇವಿ


ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದಲ್ಲಿ ಸಹಸಂಸ್ಥೆಗಳ ಆಶ್ರಯದಲ್ಲಿ ತಾ.05-08-2019ರಂದು ಪ್ರತಿಷ್ಠಾಪನೆಗೊಂಡು ತಾ.08-10-2019ರ ತನಕ ಪೂಜಿಸಲ್ಪಟ್ಟ ಶ್ರೀ ಶಾರದಾ ದೇವಿ

 

‘ಆತ್ಮೋನ್ನತಿಯೊಂದಿಗೆ ಸಮಸ್ತ ಸಮಾಜದ ಹಿತದ ರಕ್ಷಣೆಯೂ ಯತಿವರರ ಕಾಯಕವಾಗಬೇಕು. ಹಾಗಾದರೆ ಅಂತಹ ರಾಷ್ಟ್ರ ಎಂದಿಗೂ ಸಾಂಸ್ಕ್ರತಿಕ ಚೈತನ್ಯದ ಕುಸಿತಕ್ಕೆ ಒಳಗಾಗುವುದಿಲ್ಲ. ತಾನು ಬದುಕಿ ಇತರರನ್ನು ಬದುಕಗೊಡುವ ಜೀವನ ಮಾರ್ಗದ ಶಿಕ್ಷಣ ಗುರುಪೀಠದಿಂದ ದೊರಕಬೇಕಾಗಿದೆ.’

 
Shree Gurudevananda Swamiji
Back To Top