+91 8255-266211
info@shreeodiyoor.org

ಶತರುದ್ರಾಭಿಷೇಕ

 

ಮಹಾಶಿವರಾತ್ರಿಯ ಪ್ರಯುಕ್ತ ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದಲ್ಲಿ ಪೂಜ್ಯ ಶ್ರೀಗಳವರ ದಿವ್ಯ ಉಪಸ್ಥಿತಿಯಲ್ಲಿ ವೇ|ಮೂ|ಚಂದ್ರಶೇಖರ ಉಪಾಧ್ಯಾಯರ ನೇತೃತ್ವದಲ್ಲಿ ಶ್ರೀ ದತ್ತಾಂಜನೇಯ ದೇವರಿಗೆ ಶತರುದ್ರಾಭಿಷೇಕ ನಡೆಯಿತು.

 

‘ಆತ್ಮೋನ್ನತಿಯೊಂದಿಗೆ ಸಮಸ್ತ ಸಮಾಜದ ಹಿತದ ರಕ್ಷಣೆಯೂ ಯತಿವರರ ಕಾಯಕವಾಗಬೇಕು. ಹಾಗಾದರೆ ಅಂತಹ ರಾಷ್ಟ್ರ ಎಂದಿಗೂ ಸಾಂಸ್ಕ್ರತಿಕ ಚೈತನ್ಯದ ಕುಸಿತಕ್ಕೆ ಒಳಗಾಗುವುದಿಲ್ಲ. ತಾನು ಬದುಕಿ ಇತರರನ್ನು ಬದುಕಗೊಡುವ ಜೀವನ ಮಾರ್ಗದ ಶಿಕ್ಷಣ ಗುರುಪೀಠದಿಂದ ದೊರಕಬೇಕಾಗಿದೆ.’

 
Shree Gurudevananda Swamiji
Back To Top