+91 8255-266211
info@shreeodiyoor.org

ಒಡಿಯೂರಿನಲ್ಲಿ ವಿದ್ಯಾರಂಭ

ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದಲ್ಲಿ ವಿದ್ಯಾದಶಮಿಯ ಸುಸಂದರ್ಭ ಪೂಜ್ಯ ಶ್ರೀಗಳವರ ದಿವ್ಯ ಉಪಸ್ಥಿತಿಯಲ್ಲಿ ಮಕ್ಕಳಿಗೆ ವಿದ್ಯಾರಂಭವು ನೆರವೇರಿತು.

 

‘ಆತ್ಮೋನ್ನತಿಯೊಂದಿಗೆ ಸಮಸ್ತ ಸಮಾಜದ ಹಿತದ ರಕ್ಷಣೆಯೂ ಯತಿವರರ ಕಾಯಕವಾಗಬೇಕು. ಹಾಗಾದರೆ ಅಂತಹ ರಾಷ್ಟ್ರ ಎಂದಿಗೂ ಸಾಂಸ್ಕ್ರತಿಕ ಚೈತನ್ಯದ ಕುಸಿತಕ್ಕೆ ಒಳಗಾಗುವುದಿಲ್ಲ. ತಾನು ಬದುಕಿ ಇತರರನ್ನು ಬದುಕಗೊಡುವ ಜೀವನ ಮಾರ್ಗದ ಶಿಕ್ಷಣ ಗುರುಪೀಠದಿಂದ ದೊರಕಬೇಕಾಗಿದೆ.’

 
Shree Gurudevananda Swamiji
Back To Top