ಒಡಿಯೂರು ಶ್ರೀ ಗುರುದೇವ ವಿದ್ಯಾಪೀಠ – ೧೦೦% ಫಲಿತಾಂಶ
ಒಡಿಯೂರು ಶ್ರೀ ಗುರುದೇವ ವಿದ್ಯಾಪೀಠದ ಶ್ರೀ ಗುರುದೇವ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ೨೦೨೪-೨೫ನೇ ಶೈಕ್ಷಣಿಕ ವರ್ಷದ ಎಸ್.ಎಸ್.ಎಲ್.ಸಿ.ಯಲ್ಲಿ ೧೦೦% ಫಲಿಶಾಂಶ ದಾಖಲಿಸಿದೆ.
ಕು| ಶರಣ್ಯ ಒ. ಇವರು ೫೯೫ ಅಂಕಗಳನ್ನು ಪಡೆದು ಶಾಲೆಗೆ ಪ್ರಥಮ ಸ್ಥಾನಿಯಾಗಿದ್ದಾರೆ.