ಒಡಿಯೂರು ಶ್ರೀ ಗುರುದೇವ ವಿದ್ಯಾಪೀಠ – ೧೦೦% ಫಲಿತಾಂಶ

ಒಡಿಯೂರು ಶ್ರೀ ಗುರುದೇವ ವಿದ್ಯಾಪೀಠದ ಶ್ರೀ ಗುರುದೇವ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ೨೦೨೫-೨೬ನೇ ಶೈಕ್ಷಣಿಕ ವರ್ಷದ ಎಸ್.ಎಸ್.ಎಲ್.ಸಿ.ಯಲ್ಲಿ ೧೦೦% ಫಲಿಶಾಂಶ ದಾಖಲಿಸಿದೆ.
ಶ್ರೀರಕ್ಷಾ ಇವರು ೫೯೯ ಅಂಕಗಳನ್ನು ಪಡೆದು ಶಾಲೆಗೆ ಪ್ರಥಮ ಸ್ಥಾನ ಹಾಗೂ ೫೯೮ ಅಂಕ ಪಡೆದ ಚಿನ್ಮಯ ದ್ವಿತೀಯ ಸ್ಥಾನಿಯಾಗಿದ್ದಾರೆ. ಒಟ್ಟು ೧೨ ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿ, ೮ ವಿದ್ಯಾರ್ಥಿಗಳು ಪ್ರಥಮ ಶ್ರೇಣಿ, ಹಾಗೂ ೩ ದ್ವಿತೀಯ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ.