ಒಡಿಯೂರು ಶ್ರೀ ಸಂಸ್ಥಾನದಲ್ಲಿ ಶ್ರೀ ಗಣಪತಿ ಅಥರ್ವಶೀರ್ಷ ಹವನ

ಒಡಿಯೂರು ಶ್ರೀ ಸಂಸ್ಥಾನದಲ್ಲಿ ಶ್ರೀ ಗಣಪತಿ ಅಥರ್ವಶೀರ್ಷ ಹವನ

ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದಲ್ಲಿ ತಾ.31-08-2022 ನೇ ಬುಧವಾರ ಶ್ರೀ ಗಣೇಶ ಚತುರ್ಥಿಯಂದು ಪೂಜ್ಯ ಶ್ರೀಗಳವರ ದಿವ್ಯೋಪಸ್ಥಿತಿಯಲ್ಲಿ ಶ್ರೀ ಗಣಪತಿ ಅಥರ್ವಶೀರ್ಷ ಹವನ ಜರಗಲಿದೆ.