ಒಡಿಯೂರು ಶ್ರೀ ಸಂಸ್ಥಾನಕ್ಕೆ ಶ್ರೀಮದ್ ಎಡನೀರು ಮಠದ ನೂತನ ಪೀಠಾಧಿಪತಿ ಭೇಟಿ
ಜಗದ್ಗುರು ಶ್ರೀ ಶಂಕರಾಚಾರ್ಯ ತೋಟಕಾಚಾರ್ಯ ಪರಂಪರೆಯ ಶ್ರೀ ಮದ್ ಎಡನೀರು ಮಠದ ನೂತನ ಪೀಠಾಧಿಪತಿಗಳಾದ ಶ್ರೀ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ (ಶ್ರೀ ಜಯರಾಮ ಮಂಜತ್ತಾಯ)ಯವರು ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನಕ್ಕೆ ಭೇಟಿ ನೀಡಿ ಶ್ರೀ ದತ್ತಾಂಜನೇಯ ದೇವರ ಹಾಗೂ ಶ್ರೀ ನಿತ್ಯಾನಂದ ಗುಹಾಲಯದಲ್ಲಿ ಶ್ರೀ ಪಂಚಮುಖಿ ಆಂಜನೇಯ ದೇವರ ದರ್ಶನ ಪಡೆದರು.…