Editor

Editor

ಕು.ದೀಪಶ್ರೀಗೆ ಶ್ಲೋಕ ಕಂಠಪಾಠದಲ್ಲಿ ದ್ವಿತೀಯ : ಕು.ವಿದ್ಯಾಲಕ್ಷ್ಮಿ ಭಾಷಣ ಸ್ಪರ್ಧೆಯಲ್ಲಿ ತೃತೀಯ

ಒಡಿಯೂರು ಶ್ರೀ ಗುರುದೇವ ವಿದ್ಯಾಪೀಠದ ವಿದ್ಯಾರ್ಥಿನಿ ಕು.ದೀಪಶ್ರೀ ಪದ್ಯಾಣ 9ನೇ ತರಗತಿ ಶಾಂತಿವನ ಟ್ರಸ್ಟ್ ರಿ. ಧರ್ಮಸ್ಥಳ ಆಯೋಜಿಸಿದ ತಾಲೂಕು ಮಟ್ಟದ ಪ್ರೌಢಶಾಲಾ ವಿಭಾಗದ ಬದುಕಿಗೆ ಬೆಳಕು ಶ್ಲೋಕ ಕಂಠಪಾಠ ಸ್ಪರ್ಧೆಯಲ್ಲಿ ದ್ವಿತೀಯ ಬಹುಮಾನ ಪಡೆದು ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾಳೆ. ಮತ್ತು ಹಿರಿಯ ಪ್ರಾಥಮಿಕ ವಿಭಾಗದ ಭಾಷಣ ಸ್ಪರ್ಧೆಯಲ್ಲಿ ಕು. ವಿದ್ಯಾಲಕ್ಷ್ಮಿ…

Deepashree is selected for state level in speech competition

ಒಡಿಯೂರು ಶ್ರೀ ಗುರುದೇವ ವಿದ್ಯಾಪೀಠದ ವಿದ್ಯಾರ್ಥಿನಿ ಕು.ದೀಪಶ್ರೀ ಪದ್ಯಾಣ 9ನೇ ತರಗತಿ ದ.ಕ ಜಿಲ್ಲಾ ಮಟ್ಟದ ಪ್ರತಿಭಾಕಾರಂಜಿ ಸ್ಪರ್ಧೆಯ ಸಂಸ್ಕೃತ ಭಾಷಣದಲ್ಲಿ ಪ್ರಥಮ ಬಹುಮಾನ ಪಡೆದು ಕರ್ನಾಟಕ ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾಳೆ.

Odiyooru shree visits Bangalore

ತಾ.05-11-2019ರಿAದ 07-11-2019 ಪೂಜ್ಯ ಶ್ರೀಗಳವರು ಬೆಂಗಳೂರು ಕಾರ್ಯಕ್ರಮದಲ್ಲಿ ಇರುವುದರಿಂದ ಶ್ರೀ ಸಂಸ್ಥಾನದಲ್ಲಿ ಸಾರ್ವಜನಿಕ ಭೇಟಿಗೆ ಲಭ್ಯರಿರುವುದಿಲ್ಲ.

Shutter, table and chair handover to Rotary Club Officers

ಒಡಿಯೂರು ಶ್ರೀ ಗುರುದೇವ ವಿದ್ಯಾಪೀಠಕ್ಕೆ ರೋಟರಿ ಕ್ಲಬ್ ವಿಟ್ಲ ವಲಯದ ವತಿಯಿಂದ ನೀಡಲ್ಪಟ್ಟ ಎರಡು ಕವಾಟು,ಕಛೇರಿ ಟೇಬಲ್ ಮತ್ತು ಚಯರ್ ನ್ನು ದಿನಾಂಕ 03/11/2019 ರಂದು ರೋಟರಿ ಕ್ಲಬ್ ನ ಪದಾಧಿಕಾರಿಗಳು ಹಸ್ತಾಂತರಿಸಿದರು.ಈ ಸಂದರ್ಭದಲ್ಲಿ ಕ್ಷೇತ್ರದ ಕಾರ್ಯನಿರ್ವಾಹಕರಾದ ಪದ್ಮನಾಭ ಒಡಿಯೂರು, ಶಾಲಾ ಸಂಚಾಲಕರಾದ  ಸೇರಾಜೆ ಗಣಪತಿ ಭಟ್ ಹಾಗೂ ಶಾಲಾ ಮುಖ್ಯೋಪಾಧ್ಯಾಯ ಜಯಪ್ರಕಾಶ ಶೆಟ್ಟಿ ಎ…

“ಪ್ರಾಮಾಣಿಕತೆ, ಪರಿಶುದ್ಧತೆ ಇದ್ದಲ್ಲಿ ಅಭಿವೃದ್ಧಿ ಶತಸಿದ್ಧ” – ಒಡಿಯೂರು ಶ್ರೀ

“ಧಮಯುಕ್ತವಾದ ಆರ್ಥಿಕತೆಯಲ್ಲಿ ಭಯವಿಲ್ಲ. ಆರ್ಥಿಕ ಸಂಸ್ಥೆಗಳಿಗೆ ಗ್ರಾಹಕರೇ ಜೀವಾಳ. ಪ್ರಾಮಾಣಿಕತೆ, ಪರಿಶುದ್ಧತೆಯನ್ನು ಉಳಿಸಿಕೊಂಡದ್ದೇ ಆದಲ್ಲಿ ಅಭಿವೃದ್ಧಿ ಶತಃಸಿದ್ಧ” ಎಂದು ಪರಮಪೂಜ್ಯ ಶ್ರೀ ಶ್ರೀ ಗುರುದೇವಾನಂದ ಸ್ವಾಮಿಗಳವರು ಒಡಿಯೂರು ಶ್ರೀ ವಿವಿಧೊದ್ದೇಶ ಸೌಹಾರ್ದ ಸಹಕಾರಿಯ ಮೂಡುಬಿದ್ರೆ ಶಾಖೆಯನ್ನು ವಿಜಯನಗರದ ಶಾಶ್ವತ್ ಕಾಂಪ್ಲೆಕ್ಸ್‍ನಲ್ಲಿ ಉದ್ಘಾಟಿಸಿ ಆಶೀರ್ವಚನಗೈದರು. ಸಾಧ್ವಿ ಶ್ರೀ ಶ್ರೀ ಮಾತಾನಂದಮಯೀಯವರು ಉಪಸ್ಥಿತರಿದ್ದರು. ಮೂಡುಬಿದ್ರೆ ಶಾಸಕ ಶ್ರೀ ಉಮಾನಾಥ…