“ಕ್ರಿಯಾಶೀಲತೆಯಿಂದ ಜೀವನದಲ್ಲಿ ಯಶಸ್ಸು ಗಳಿಸಲು ಸಾಧ್ಯ”

ಒಡಿಯೂರು ಶ್ರೀ ಗ್ರಾಮವಿಕಾಸ ಯೋಜನೆ ಅಳಿಕೆ ಗ್ರಾಮಸಮಿತಿ ಹಾಗೂ ಘಟಸಮಿತಿಯ ೧೦ನೇ ವರ್ಷದ ವಾರ್ಷಿಕೋತ್ಸವ ಸಮಾರಂಭದಲ್ಲಿ ಪೂಜ್ಯ ಶ್ರೀಗಳವರಿಂದ ಆಶೀರ್ವಚನಫೆ.೨೬: “ಬಾಲ್ಯದಲ್ಲಿ ಉತ್ತಮ ಸಂಸ್ಕಾರ ಸಿಕ್ಕಿದಾಗ ಮನುಷ್ಯನಲ್ಲಿ ವ್ಯಕ್ತಿತ್ವ ರೂಪುಗೊಳ್ಳುತ್ತದೆ. ವ್ಯಕ್ತಿವಿಕಾಸವಾದಾಗ ಗ್ರಾಮ ವಿಕಾಸ, ಗ್ರಾಮ ವಿಕಾಸದಿಂದಲೇ ರಾಷ್ಟç ವಿಕಾಸ. ಸಹಕಾರ, ಸಂಘಟನೆ, ಸಮೃದ್ಧಿಯ ಪರಿಕಲ್ಪನೆ ಇರಬೇಕು. ಕ್ರಿಯಾಶೀಲತೆಯಿಂದ ಜೀವನದಲ್ಲಿ ಯಶಸ್ಸು ಗಳಿಸಲು ಸಾಧ್ಯವಾಗುತ್ತದೆ” ಎಂದು…









