“ಪ್ರೀತಿ-ವಿಶ್ವಾಸಕ್ಕೆ ಇನ್ನೊಂದು ಹೆಸರೇ ತುಳುವರು”೨೫ನೇ ತುಳು ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಪೂಜ್ಯ ಶ್ರೀಗಳವರಿಂದ ಅನುಗ್ರಹ ಸಂದೇಶ

“ತುಳುವರು ಮೃದು ಸ್ವಭಾವದ ವ್ಯಕ್ತಿತ್ವದವರು. ಪ್ರೀತಿ ವಿಶ್ವಾಸಕ್ಕೆ ಇನ್ನೊಂದು ಹೆಸರೇ ತುಳುವರು. ಕರಾವಳಿಗರಿಗೆ ಅವರದ್ದೇ ಆದ ಸ್ಥಾನಮಾನವಿದೆ. ಎಲ್ಲಾ ಕಡೆಗಳಿದಲೂ ತುಳು ಭಾಷೆಯ ಉಳಿವಿಗೆ ಪ್ರಯತ್ನವಾಗಬೇಕು. ಸಮ್ಮೇಳನದ ಉದ್ದೇಶವೇ ಸಮಾಜದ ಉನ್ನತಿಗೆ, ಜನರಲ್ಲಿ ಜಾಗೃತಿ ಮೂಡಿಸುವ ಪ್ರಯತ್ನವಾಗಿದೆ. ತುಳು ಭಾಷೆ ಮತ್ತು ತುಳು ಸಂಸ್ಕೃತಿ ವಿಶ್ವಮಾನ್ಯ. ತುಳುವರಿಗೆ ಎಲ್ಲೆಡೆಯೂ ಗೌರವವಿದೆ. ಅದನ್ನು ನಾವು ಉಳಿಸಿಕೊಳ್ಳಬೇಕು. ಹೆತ್ತವರ…




