ತುಳು ಜಾನಪದ ನಲಿಕೆ-ತೆಲಿಕೆ ಪಂತೊ: ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನಮ್
ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದಲ್ಲಿ ಜನವರಿ ತಿಂಗಳ 30, ಸೋಮವಾರ ಮತ್ತು 31, ಮಂಗಳವಾರ ‘ಶ್ರೀ ಒಡಿಯೂರು ರಥೋತ್ಸವ-ತುಳುನಾಡ ಜಾತ್ರೆ – 23ನೇ ತುಳು ಸಾಹಿತ್ಯ ಸಮ್ಮೇಳನ’ ಜರಗಲಿರುವುದು. ಅದರ ಅಂಗವಾಗಿ ತುಳುನಾಡಿನ ಸಾಂಸ್ಕøತಿಕ, ಕಲಾ, ನೃತ್ಯತಂಡಗಳಿಗೆ ‘ತುಳು ಜಾನಪದ ನಲಿಕೆ-ತೆಲಿಕೆ ಪಂತೊ’ವನ್ನು ಜನವರಿ 30ರಂದು ಸೋಮವಾರ ಮಧ್ಯಾಹ್ನ 1.30ರಿಂದ ಸಂಜೆ 5.30ರ ವರೆಗೆ ಏರ್ಪಡಿಸಲಾಗಿದೆ.…