2019-20ನೇ ಶೈಕ್ಷಣಿಕ ವರ್ಷದ ಎಸ್.ಎಸ್.ಎಲ್.ಸಿ ಪರೀಕ್ಷೆ ಫಲಿತಾಂಶ
2019-20ನೇ ಶೈಕ್ಷಣಿಕ ವರ್ಷದಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಶ್ರೀಗುರುದೇವ ಆಂಗ್ಲ ಮಾಧ್ಯಮ ಶಾಲೆಯು ಶೇಕಡಾ 100 ಫಲಿತಾಂಶವನ್ನು ದಾಖಲಿಸಿರುತ್ತದೆ ಮತ್ತು ಶ್ರೀ ಗುರುದೇವ ಕನ್ನಡ ಮಾಧ್ಯಮ ಶಾಲೆಯು ಶೇಕಡಾ 80 ರ ಫಲಿತಾಂಶವನ್ನು ಪಡೆದಿರುತ್ತದೆ. 4 ವಿದ್ಯಾರ್ಥಿಗಳು A+ ಗ್ರೇಡ್ ಹಾಗೂ 7ವಿದ್ಯಾರ್ಥಿಗಳು A ಗ್ರೇಡ್‍ಗಳನ್ನು ಪಡೆದಿರುತ್ತಾರೆ. ಆಂಗ್ಲಮಾದ್ಯಮದಲ್ಲಿ ಜಿತೇಶ್ ಪಿ ಶೆಟ್ಟಿ…