ಒಡಿಯೂರು ಶ್ರೀ ಗುರುದೇವ ವಿದ್ಯಾಪೀಠಕ್ಕೆ ಪುಸ್ತಕ ಕೊಡುಗೆ
ಒಡಿಯೂರು ಶ್ರೀ ಯುವ ಸೇವಾಬಳಗ, ಮುಂಬೈ ಘಟಕದ ವತಿಯಿಂದ ಒಡಿಯೂರು ಶ್ರೀ ಗುರುದೇವ ವಿದ್ಯಾಪೀಠದ ಗ್ರಂಥಾಲಯಕ್ಕೆ ಹಲವು ನೀತಿಕಥೆಗಳ, ಮೌಲಿಕ ಪುಸ್ತಕಗಳು, ವಿಜ್ಞಾನ ಪುಸ್ತಕಗಳನ್ನು ಕೊಡುಗೆಯಾಗಿ ನೀಡಿದರು. ಯುವಸೇವಾ ಬಳಗದ ಅಧ್ಯಕ್ಷ ಡಾ. ಅದೀಪ್ ಶೆಟ್ಟಿಯವರು ಈ ಪುಸ್ತಕಗಳನ್ನು ಹಸ್ತಾಂತರಿಸಿದರು. ಶಾಲಾ ಸಂಚಾಲಕ ಗಣಪತಿ ಭಟ್ ಸೇರಾಜೆ, ಪ್ರೌಢಶಾಲಾ ಮುಖ್ಯ ಶಿಕ್ಷಕ ಜಯಪ್ರಕಾಶ್ ಶೆಟ್ಟಿ, ಪ್ರಾಥಮಿಕ…