ಶ್ರೀ ಒಡಿಯೂರು ರಥೋತ್ಸವ – ತುಳುನಾಡ ಜಾತ್ರೆಯ ಸಂದರ್ಭದಲ್ಲಿ ಶ್ರೀ ಗುರುದೇವ ಅಧ್ಯಾತ್ಮ ಕೇಂದ್ರವನ್ನು ಲೋಕರ್ಪಣೆಗೊಳಿಸಿ ಪೂಜ್ಯ ಶ್ರೀಗಳವರಿಂದ ಆಶೀರ್ವಚನ

“ಆಧ್ಯಾತ್ಮಿಕ ಕೇಂದ್ರದ ಮೂಲಕ ಆಧ್ಯಾತ್ಮಿಕ ಮೌಲ್ಯಗಳನ್ನುತುಂಬುವ ಕಾರ್ಯ ನಡೆಯಲಿದೆ” ಶ್ರೀ ಒಡಿಯೂರು ರಥೋತ್ಸವ – ತುಳುನಾಡ ಜಾತ್ರೆಯ ಸಂದರ್ಭದಲ್ಲಿ ಶ್ರೀ ಗುರುದೇವ ಅಧ್ಯಾತ್ಮ ಕೇಂದ್ರವನ್ನು ಲೋಕರ್ಪಣೆಗೊಳಿಸಿ ಪೂಜ್ಯ ಶ್ರೀಗಳವರಿಂದ ಆಶೀರ್ವಚನಫೆ.೬: “ಭಾರತ ದೇಶದ ಆಂತರ್ಯವೇ ಅಧ್ಯಾತ್ಮ. ಅಧ್ಯಾತ್ಮದಿಂದ ಭಾರತದ ಮೌಲ್ಯ ವರ್ಧನೆ ಸಾಧ್ಯ. ಬದುಕಿನಲ್ಲಿ ಆಧ್ಯಾತ್ಮಿಕ ಶಿಕ್ಷಣವನ್ನು ಅಳವಡಿಸಿಕೊಂಡಾಗ ನಾವು ವಿಸ್ತೃತವಾಗಿ ಬೆಳೆಯಲು ಸಾಧ್ಯವಿದೆ. ಧರ್ಮ,…









