+91 8255-266211
info@shreeodiyoor.org

ಪ್ರಕಟಣೆ

ಒಡಿಯೂರು ಶ್ರೀ ಸಂಸ್ಥಾನದಲ್ಲಿ ಈಗಾಗಲೇ ಎಪ್ರಿಲ್ 23 ಮತ್ತು 24ರಂದು ನಿಗದಿಯಾಗಿದ್ದ ‘ರಾಜಾಂಗಣ ಲೋಕಾರ್ಪಣೆ’ ಮತ್ತು ‘ಸಹಕಾರ ಸಂಭ್ರಮ’ ಕಾರ್ಯಕ್ರಮವನ್ನು ರಾಜ್ಯ ಸರಕಾರ ಕೋವಿಡ್ ನಿಯಂತ್ರಣ ಅಧಿಸೂಚನೆಯ ಅನ್ವಯ ಮುಂದೂಡಲಾಗಿದೆ. ಶ್ರೀ ಸಂಸ್ಥಾನದ ಭಕ್ತಾದಿಗಳು ಹಾಗೂ ಸಹಕಾರಿ ಬಂಧುಗಳು ಸಹಕರಿಸಬೇಕಾಗಿ ವಿನಂತಿ. ಕಾರ್ಯನಿರ್ವಾಹಕರು, ಒಡಿಯೂರು ಶ್ರೀ ಸಂಸ್ಥಾನಮ್, ಅಧ್ಯಕ್ಷರು, ಒಡಿಯೂರು ಶ್ರೀಗಳವರ ಷಷ್ಠ್ಯಬ್ದ ಸಂಭ್ರಮ ಸಮಿತಿ

Read More

ಒಡಿಯೂರು ಶ್ರೀ ಸಂಸ್ಥಾನದ ನೂತನ ‘ರಾಜಾಂಗಣ’ ಎ.23ಕ್ಕೆ ಡಾ. ಡಿ.ವೀರೇಂದ್ರ ಹೆಗ್ಗಡೆಯವರಿಂದ ಲೋಕಾರ್ಪಣೆ

ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಪರಮಪೂಜ್ಯ ಶ್ರೀ ಶ್ರೀ ಗುರುದೇವಾನಂದ ಸ್ವಾಮಿಗಳವರು ಪೂಜ್ಯ ಶ್ರೀಗಳವರ ಷಷ್ಠ್ಯಬ್ದ ಸಂಭ್ರಮ-ಜ್ಞಾನ ವಾಹಿನಿಯ ಕೇಂದ್ರ ಸಮಿತಿಯ ಪದಾಧಿಕಾರಿಗಳೊಂದಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ರಾಜರ್ಷಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಸೌಹಾರ್ದ ಮಾತುಕತೆ ನಡೆಸಿದರು. ಕೇಂದ್ರ ಸಮಿತಿಯ ಗೌರವಾಧ್ಯಕ್ಷರಾದ ಸಾಧ್ವಿ ಶ್ರೀ ಶ್ರೀ ಮಾತಾನಂದಮಯೀ ಮತ್ತು ಕೇಂದ್ರ ಸಮಿತಿಯ ಅಧ್ಯಕ್ಷ, ಮೂಡಬಿದ್ರೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಅವರು ಒಡಿಯೂರು ಶ್ರೀಗಳವರ 60ರ […]

Read More

ಬೆಳಕಿನೆಡೆಗೆ…

ದೀಪದ ಆರಾಧನೆ ದೀಪೋತ್ಸವ. ಬದುಕೇ ದೀಪೋತ್ಸವ ಆಗಬೇಕು. ಅಂತರ್‍ಜ್ಯೋತಿ ಬೆಳಗಿದರೆ ನಮ್ಮಲ್ಲಿ ಹುದುಗಿರುವ ಅಸುರ ಶಕ್ತಿಯೆಂಬ ಅಂಧÀಕಾರ ನೀಗಿ ಜ್ಞಾನದ ಬೆಳಕು ಮೂಡಿ ಬರಲು ಸಾಧ್ಯ. ಬೆಳಕಿಲ್ಲದೆ ಕತ್ತಲಿಲ್ಲ, ಕತ್ತಲಿಲ್ಲದೆ ಬೆಳಕಿಲ್ಲ. ಬೆಳಕಿನ ದೀಪ ಬೆಳಗಿಸಲು ಕತ್ತಲು ಬೇಕು. ಅಂಧಕಾರವನ್ನು ಓಡಿಸಲು ಬೆಳಕು ಬೇಕು. ಆ ಬೆಳಕು ಎಂಬ ಶಕ್ತಿ ಪ್ರತಿಯೋರ್ವನ ದೇಹದ ಒಳಗೂ ಇದೆ ಹೊರಗೂ ಇದೆ. ನಮ್ಮಲ್ಲಿರುವ ಬೆಳಕು ಎಂಬ ತೇಜಸ್ಸನ್ನು ಮತ್ತಷ್ಟು ಪ್ರಕಾಶಿಸುವಂತೆ ಮಾಡುವುದೇ ನಮ್ಮ ಕರ್ತವ್ಯ. ಅಂತರಂಗದ ಬೆಳಕಿನೊಂದಿಗೆ ಬಹಿರಂಗದ ತೇಜಸ್ಸಿನ […]

Read More

Candidates for Appointment

Inviting applications from qualified candidates for appointment in the academic year 2018-19. Last date: 15-03-2018

Read More

His Holiness Gurudevananda Swamiji of Odiyoor enchants Bahrain

In an auspicious program undertaken by the Bunts Bahrain Association Executive Committee and its members, His Holiness Shri Shri Gurudevananda Swamiji of Odiyoor was invited to Bahrain to deliver a moral discourse for the benefit of general members, their families and well-wishers at the Isa Bin Salman Cultural Hall of the Alumni Club in Adliya […]

Read More

An Introduction to his Holiness

“The Darshan of Sadhus itself is highly virtuous. They are like a pilgrimage. However, meeting a sadhu provides immediate good results as compared to visiting holy places.” We can not assume that all those who have heard the above ‘Subhashitha’ have had such experience. But there are many who have experienced and have proved credence […]

Read More

 

The divine power, success, achievements, sacrifice, courage, spirituality, social thinking and humble service of his holiness have contributed a lot to the success of the Shree Samsthanam.

 
Shree Gurudevananda Swamiji
Back To Top