+91 8255-266211
info@shreeodiyoor.org

2019-20ನೇ ಶೈಕ್ಷಣಿಕ ವರ್ಷದ ಎಸ್.ಎಸ್.ಎಲ್.ಸಿ ಪರೀಕ್ಷೆ ಫಲಿತಾಂಶ

2019-20ನೇ ಶೈಕ್ಷಣಿಕ ವರ್ಷದಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಶ್ರೀಗುರುದೇವ ಆಂಗ್ಲ ಮಾಧ್ಯಮ ಶಾಲೆಯು ಶೇಕಡಾ 100 ಫಲಿತಾಂಶವನ್ನು ದಾಖಲಿಸಿರುತ್ತದೆ ಮತ್ತು ಶ್ರೀ ಗುರುದೇವ ಕನ್ನಡ ಮಾಧ್ಯಮ ಶಾಲೆಯು ಶೇಕಡಾ 80 ರ ಫಲಿತಾಂಶವನ್ನು ಪಡೆದಿರುತ್ತದೆ. 4 ವಿದ್ಯಾರ್ಥಿಗಳು A+ ಗ್ರೇಡ್ ಹಾಗೂ 7ವಿದ್ಯಾರ್ಥಿಗಳು A ಗ್ರೇಡ್‍ಗಳನ್ನು ಪಡೆದಿರುತ್ತಾರೆ.

ಆಂಗ್ಲಮಾದ್ಯಮದಲ್ಲಿ ಜಿತೇಶ್ ಪಿ ಶೆಟ್ಟಿ 602 ಅಂಕಗಳೂ ಅಕ್ಷಿತಾ ಎನ್ 579 ಹಾಗೂ ಅನನ್ಯಲಕ್ಷ್ಮಿ 578 ಅಂಕಗಳನ್ನು ಪಡೆದಿರುತ್ತಾರೆ.

ಕನ್ನಡಮಾಧ್ಯಮದಲ್ಲಿ ಶ್ರವಣ್ ಕುಮಾರ್ 585 ಅಂಕಗಳನ್ನು ಪಡೆದಿರುತ್ತಾರೆ.

 

The divine power, success, achievements, sacrifice, courage, spirituality, social thinking and humble service of his holiness have contributed a lot to the success of the Shree Samsthanam.

 
Shree Gurudevananda Swamiji
Back To Top