‘ಚಲನಶೀಲ ಬದುಕಿಗೆ ಆಧ್ಯಾತ್ಮದ ಬೆಳಕು ಅವಶ್ಯ’ – ಪೂಜ್ಯ ಒಡಿಯೂರು ಶ್ರೀಗಳವರ ಷಷ್ಠ್ಯಬ್ದ ಸಂಭ್ರಮದ ಕಾರ್ಯಕ್ರಮಗಳ ಸಮಾಲೋಚನಾ ಸಭೆಯಲ್ಲಿ ಒಡಿಯೂರು ಶ್ರೀ ಆಶೀರ್ವಚನ
ಒಡಿಯೂರು, ನ.05: “ಜನಸೇವೆಯೇ ಜನಾರ್ದನ ಸೇವೆ. ಮನುಷ್ಯನ ಬದುಕಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ. ಮಾನವೀಯ ಮೌಲ್ಯವರ್ಧನೆಗೆ ಪೂರಕವಾಗಿ ಜ್ಞಾನವಾಹಿನಿ ನಿರಂತರ…