“ನಾವೆಲ್ಲರೂ ಧರ್ಮ ಸೇನಾನಿಗಳಾಗೋಣ” – ಶ್ರೀ ಲಲಿತಾ ಪಂಚಮಿ ಮಹೋತ್ಸವದಲ್ಲಿ ಪೂಜ್ಯ ಶ್ರೀಗಳವರಿಂದ ಆಶೀರ್ವಚನ

ಅ.10: “ತ್ಯಾಗಪೂರ್ಣ ಸೇವೆಗೆ ಬಹಳ ಪ್ರಾಮುಖ್ಯತೆ ಇದೆ. ಧರ್ಮಾಚರಣೆಯ ಮೂಲಕ ಜಾಗೃತಗೊಳಿಸುವ ಕಾರ್ಯ ನಿರಂತರವಾಗಬೇಕು. ದೇಶದ ರಕ್ಷಣೆಗೆ ರಾಷ್ಟ್ರ ಸೇನಾನಿಗಳು,…

“ಪಾರದರ್ಶಕತೆಯ ವ್ಯವಹಾರದಿಂದ ಸಹಕಾರಿಯು ಯಶಸ್ಸನ್ನು ಸಾಧಿಸಬಹುದು”- ಒಡಿಯೂರು ಶ್ರೀ

“ಸಹಕಾರಿಯು ಯಶಸ್ಸು ಸಾಧಿಸಲು ವ್ಯವಹಾರದಲ್ಲಿ ಪಾರದರ್ಶಕತೆಯನ್ನು ಕಾಪಾಡಿಕೊಳ್ಳುವುದು ಬಹುಮುಖ್ಯ. ವ್ಯವಹಾರದಲ್ಲಿ ಒಂದು ಬಾಹ್ಯ ಮತ್ತು ಇನ್ನೊಂದು ಅಂತರಂಗದ ವ್ಯವಹಾರ. ಲೌಕಿಕ…

“ಮೋಹ ಕ್ಷಯವಾಗದೆ ಮೋಕ್ಷ ದೊರಕದು” – ಒಡಿಯೂರು ಶ್ರೀ

  “ಬದುಕಿನಲ್ಲಿ ಬುದ್ಧಿ-ಸಿದ್ಧಿ, ಲಾಭ-ಶುಭಕ್ಕೆ ಗಣಪತಿ ಆರಾಧನೆ ಅಗತ್ಯ. ಜಲಾಧಿಪತಿಯಾದಂತಹ ಗಣಪತಿಯನ್ನು ಅರಸಿನ, ಗೋಮಯದಲ್ಲಿಯೂ ತಯಾರು ಮಾಡಿ ಆರಾಧಿಸುವುದಿದೆ. ನಮ್ಮಲ್ಲಿ…

ಶ್ರೀಮದ್ಭಗವದ್ಗೀತೆಯಿಂದ ಲೌಕಿಕ-ಅಲೌಕಿಕ ಬದುಕಿಗೆ ಬೆಳಕು – ಒಡಿಯೂರು ಶ್ರೀ

ಪ್ರಪನ್ನ ಪಾರಿಜಾತಾಯ ತೋತ್ರವೇತ್ರೈಕಪಾಣಯೇ | ಜ್ಞಾನಮುದ್ರಾಯ ಶ್ರೀಕೃಷ್ಣಾಯ ಗೀತಾಮೃತದುಹೇ ನಮಃ || ನಿಮಗೆಲ್ಲಾ ಶ್ರೀ ಕೃಷ್ಣ ಜನ್ಮಾಷ್ಟಮಿಯ ಶುಭಾಶಯಗಳು. ನಿಮಗೆಲ್ಲಾ…

ನೆರುಲ್ ಶ್ರೀ ಶನಿಮಂದಿರದಲ್ಲಿ ಪೂಜ್ಯ ಶ್ರೀಗಳವರ ಷಷ್ಠ್ಯಬ್ದ ಸಂಭ್ರಮ, ಮುಂಬೈ ಸಮಿತಿಯ ಸರಣಿ ಕಾರ್ಯಕ್ರಮದ ಸಮಾರೋಪ

“ಮನುಷ್ಯ ಜೀವನದ ಸಾರ್ಥಕ್ಯದಲ್ಲಿ ಗುರುಗಳು ದೀಪವಿದ್ದಂತೆ” – ವಿದ್ವಾನ್ ಕೈರೆಬೆಟ್ಟು ವಿಶ್ವನಾಥ ಭಟ್ ಆಶಯ ನೆರುಲ್, ಆ. 5: “ಗುರುಗಳು…

“ವಿದ್ಯಾರ್ಥಿಗಳು ಭವ್ಯಭಾರತದ ಭವಿಷ್ಯವನ್ನು ರೂಪಿಸುವವರಾಗಬೇಕು”

ಒಡಿಯೂರು ಶ್ರೀ ಗುರುದೇವ ವಿದ್ಯಾಪೀಠದ 2020-21ರ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ 100% ಫಲಿತಾಂಶದೊಂದಿಗೆ ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆಯಾದ ವಿದ್ಯಾರ್ಥಿಗಳ ಅಭಿನಂದನಾ ಕಾರ್ಯಕ್ರಮದಲ್ಲಿ…

ಒಡಿಯೂರು ಶ್ರೀ ಗುರುದೇವ ವಿದ್ಯಾಪೀಠ – ಎಸ್.ಎಸ್.ಎಲ್.ಸಿ. ಆಂಗ್ಲ ಮಾಧ್ಯಮ ಶಾಲೆ 100% ಫಲಿತಾಂಶ

ಒಡಿಯೂರು ಶ್ರೀ ಗುರುದೇವ ವಿದ್ಯಾಪೀಠದ ಒಡಿಯೂರು ಶ್ರೀ ಗುರುದೇವ ಆಂಗ್ಲ ಮಾಧ್ಯಮ ಪ್ರೌಢಶಾಲೆ 100% ಫಲಿತಾಂಶ ದಾಖಲಿಸಿದ್ದು, ದೀಪಶ್ರೀ –…