“ಕರ್ತವ್ಯನಿಷ್ಠೆ ಸಾಧನೆಯ ಬದುಕಿಗೆ ಹೆದ್ದಾರಿ” – ಒಡಿಯೂರು ಶ್ರೀ ಗ್ರಾಮವಿಕಾಸ ಯೋಜನೆಯ ‘ಸಂಸ್ಕøತಿ-ಸಂಸ್ಕಾರ’ ಕಾರ್ಯಕ್ರಮದಲ್ಲಿ ಒಡಿಯೂರು ಶ್ರೀ
“ಭಜನೆ ಎಂದರೆ ಸಂಘಟನೆ ಅಥವಾ ಸೇರುವಿಕೆಯೇ ಆಗಿದೆ. ಭಜನೆ ಮಾಡುವ ಹೃದಯದಲ್ಲಿ ರಾಗ-ದ್ವೇಷಗಳಿರುವುದಿಲ್ಲ. ನಮ್ಮಲ್ಲಿ ಸಾತ್ವಿಕಭಾವವನ್ನು ಮೂಡಿಸುತ್ತದೆ. ಭಜನೆ ಮಾಡುವ…