ಒಡಿಯೂರು ಶ್ರೀಗಳವರ ಷಷ್ಠ್ಯಬ್ದಿ ಸಂಭ್ರಮ ಸಮಿತಿಯ ಅಧ್ಯಕ್ಷರಾಗಿ ಡಾ. ಎಂ. ಮೋಹನ ಆಳ್ವ ಆಯ್ಕೆ “ಕಾರ್ಯಕ್ರಮ ಸಮಾಜಮುಖಿ ಚಿಂತನೆಗಳಿಂದ ಕೂಡಿರಬೇಕು” – ಷಷ್ಟ್ಯಬ್ದಿ ಆಚರಣೆಯ ಪೂರ್ವಭಾವಿ ಸಮಾಲೋಚನಾ ಸಭೆಯಲ್ಲಿ ಒಡಿಯೂರು ಶ್ರೀ ಆಶೀರ್ವಚನ
ಸೆ.18: “ತ್ಯಾಗಪೂರ್ಣ ಸೇವೆಯಿಂದ ಅರ್ಥಪೂರ್ಣ ಕಾರ್ಯಕ್ರಮ ಮಾಡಲು ಸಾಧ್ಯ. ಕಳೆದು ಹೋದುದರ ಬಗ್ಗೆ ಚಿಂತಿಸದೆ ಇದ್ದುದರಲ್ಲೇ ತೃಪ್ತಿಪಡುವ ಮನಸ್ಸು ನಮ್ಮದಾಗಬೇಕು.…