‘ಶ್ರೀರಾಮ ಮಂದಿರ ನಿರ್ಮಾಣ; ಧರ್ಮದ ಪುನರುತ್ಥಾನ’ – ಒಡಿಯೂರು ಶ್ರೀ

ಅಯೋಧ್ಯೆಯಲ್ಲಿ ಪ್ರಭು ಶ್ರೀರಾಮಚಂದ್ರನ ಮಂದಿರ ನಿರ್ಮಾಣಕ್ಕೆ ಮುಹೂರ್ತ ನಿಗದಿಯಾಗಿರುವುದು, ರಾಮಭಕ್ತರ ಅರ್ಥಾತ್ ಪ್ರಜ್ಞಾವಂತ ಪ್ರಜೆಗಳ ಕನಸು ನನಸಾಗುವ ಸಮಯ ಒದಗಿಬಂದಿರುವುದು…

ಒಡಿಯೂರು ಶ್ರೀಗಳ ಸಂತಾಪ

ವಿಟ್ಲ ಅರಸರೆಂದೇ ಪ್ರಖ್ಯಾತರಾದ, ಒಡಿಯೂರು ಶ್ರೀ ಸಂಸ್ಥಾನದ ಮುಖ್ಯ ಅಭಿಮಾನಿಗಳೂ ಆದ ಶ್ರೀಯುತ ಜನಾರ್ದನ ವರ್ಮ ಅರಸರು ದೈವಾಧೀನರಾಗಿರುವುದು ಬೇಸರದ…

ಧಾರ್ಮಿಕ ಆಚರಣೆಗಳು ರಾಷ್ಟ್ರೀಯತೆಯನ್ನು ಪ್ರತಿಬಿಂಬಿಸುತ್ತದೆ – ಒಡಿಯೂರು ಶ್ರೀ

“ಸಂಪತ್ತು ಎಂದರೆ ಹಣ ಮಾತ್ರವಲ್ಲ. ಇದರಲ್ಲಿ ಅಷ್ಟ ಐಶ್ವರ್ಯಗಳು ಸೇರಿವೆ. ಸಂಪತ್ತಿನ ಅಧಿದೇವತೆ ಲಕ್ಷ್ಮೀ. ಸಂಪತ್ತನ್ನು ಹೇಗೆ ಬಳಸಬೇಕೆಂಬುದನ್ನು ಅಧ್ಯಾತ್ಮಿಕತೆ…

ಸಂಸ್ಕಾರದಿಂದ ಆದರ್ಶ ಪ್ರಜೆಗಳಾಗಲು ಸಾಧ್ಯ –ಒಡಿಯೂರು ಶ್ರೀ

“ದತ್ತ ಸಂಪ್ರದಾಯದಲ್ಲಿ ಶ್ರೀ ಗುರುಪಾದುಕಾರಾಧನೆಗೆ ವಿಶೇಷವಾದ ಮಹತ್ವವಿದೆ. ಅಜ್ಞಾನ ಎಂಬ ಕತ್ತಲೆಯಿಂದ ಬೆಳಕಿನ ಕಡೆಗೆ ಕೊಂಡೊಯ್ಯುವವನೇ ಗುರು. ಗುರುವಿನ ಅನುಗ್ರಹದಿಂದ…

‘ಗುರುಪೂರ್ಣಿಮೆ ಪರಂಪರೆಯ ಬೆಳಕು’ – ಒಡಿಯೂರು ಶ್ರೀ

ಆಷಾಢ ಮಾಸವೆಂದರೆ ವಿಶೇಷವಾದ ತಿಂಗಳು ಎಂದರ್ಥ. ಆಷಾಢ ಪೂರ್ಣಿಮೆಯು ವ್ಯಾಸ ಪೂರ್ಣಿಮೆಯೆಂದೇ ಪ್ರತೀತಿ. ಗುರುಗಳನ್ನು ಪೂಜಿಸುವ ಮಾಸವಿದು. ಅರ್ಥಾತ್ ಗುರು…

ಒಡಿಯೂರು ಶ್ರೀ ಸಂಸ್ಥಾನದಲ್ಲಿ ಜೂ.22ರಿಂದ ದೇವರ ದರ್ಶನ

ಒಡಿಯೂರು ಶ್ರೀ ಸಂಸ್ಥಾನದಲ್ಲಿ ತಾ.22-06-2020ರಿಂದ ದೇವರ ದರ್ಶನಕ್ಕೆ ಅವಕಾಶವನ್ನು ಕಲ್ಪಿಸಲಾಗಿದೆ. ಬೆಳಿಗ್ಗೆ ಘಂಟೆ 10ರಿಂದ 12ರ ತನಕ ಅಂತರವನ್ನು ಕಾಯ್ದುಕೊಂಡು…

ಪಾಲ್ಗರ್ ಸಂತರ ಹತ್ಯೆಗೆ ಒಡಿಯೂರು ಶ್ರೀಗಳ ಖಂಡನೆ:

ಮಹಾರಾಷ್ಟ್ರದ ಪಾಲ್ಗರ್ ಎಂಬಲ್ಲಿ ಅಮಾನುಷವಾಗಿ ಈರ್ವರು ಸಂತರ ಹತ್ಯೆ ನಡೆದಿರುವುದು ಖಂಡನೀಯ. ಭಾರತ ದೇಶದ ಮೌಲ್ಯವೆಂದರೆ ಸಾಧು-ಸಂತರು. ಸದುದ್ದೇಶಕ್ಕಾಗಿ ಸಂಚರಿಸುತ್ತಿದ್ದ…

ಒಡಿಯೂರು ಶ್ರೀ ಸಂಸ್ಥಾನದಿಂದ ದಿನ ಬಳಕೆ ಸಾಮಾಗ್ರಿಗಳ ವಿತರಣೆ:

  ಕರೋನಾ(ಕೋವಿಡ್-19)ದ ಪರಿಣಾಮ ಲಾಕ್‍ಡೌನ್‍ನಿಂದಾಗಿ ತೊಂದರೆಗೀಡಾದ ಜನತೆಗೆ ಸ್ಪಂದಿಸಿ ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದಿಂದ ಪೂಜ್ಯ ಶ್ರೀ ಶ್ರೀ ಗುರುದೇವಾನಂದ…