ಒಡಿಯೂರು ಶ್ರೀಗಳವರ ಷಷ್ಠ್ಯಬ್ದ ಸಂಭ್ರಮ ಕಾಸರಗೋಡು ಸಮಿತಿ ಸರಣಿ ಕಾರ್ಯಕ್ರಮಗಳಿಗೆ ಚಾಲನೆ

ಜ. 29: ಒಡಿಯೂರು ಶ್ರೀಗಳವರ ಷಷ್ಠ್ಯಬ್ದ ಸಂಭ್ರಮ 2021 – ಜ್ಞಾನವಾಹಿನಿ ಕಾರ್ಯಕ್ರಮದ ಕಾಸರಗೋಡು ವಲಯ ಸಮಿತಿ ಮತ್ತು ಸರಣಿ…
Shree Dattanjaneya Kshetra, Dakshina Ganagapura
Shree Dattanjaneya Kshetra, Dakshina Ganagapura

ಜ. 29: ಒಡಿಯೂರು ಶ್ರೀಗಳವರ ಷಷ್ಠ್ಯಬ್ದ ಸಂಭ್ರಮ 2021 – ಜ್ಞಾನವಾಹಿನಿ ಕಾರ್ಯಕ್ರಮದ ಕಾಸರಗೋಡು ವಲಯ ಸಮಿತಿ ಮತ್ತು ಸರಣಿ…
ಮಂಗಳೂರು, ಜ. 16: “ಪರೋಪಕಾರದ ಗುಣವನ್ನು ರೂಢಿಸಿಕೊಂಡು ಸೇವಾಕಾರ್ಐದಲ್ಲಿ ತೊಡಗಿಸಿಕೊಂಡಾಗ ಬದುಕು ಸಾರ್ಥಕ್ಯವನ್ನು ಪಡೆಯುತ್ತದೆ. ತ್ಯಾಗ ಸೇವಯಲ್ಲಿ ಬದುಕಿನ ಶಾಶ್ವತ…

ಸುಳ್ಯ, ಜ.26: “ನಮ್ಮ ಬದುಕಿಗೂ ಒಂದು ಸಂವಿಧಾನ ಬೇಕು. ಅದುವೇ ಧರ್ಮ. ಮಾನವೀಯತೆಯ ಬದುಕು ಅಗತ್ಯ. ಬದುಕೇ ಒಂದು ಸಂದೇಶವಾಗಬೇಕು”…
ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಪರಮಪೂಜ್ಯ ಶ್ರೀ ಶ್ರೀ ಗುರುದೇವಾನಂದ ಸ್ವಾಮಿಗಳವರು ಪೂಜ್ಯ ಶ್ರೀಗಳವರ ಷಷ್ಠ್ಯಬ್ದ ಸಂಭ್ರಮ-ಜ್ಞಾನ ವಾಹಿನಿಯ ಕೇಂದ್ರ…
ಒಡಿಯೂರು ಶ್ರೀ ಗುರುದೇವ ವಿದ್ಯಾಪೀಠದಲ್ಲಿ 72ನೇ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು. ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಕಾರ್ಯನಿರ್ವಾಹಕರಾದ ಪದ್ಮನಾಭ ಒಡಿಯೂರು ಅವರು…
ರೈತರ ಶ್ರಮಕ್ಕೆ ಪ್ರತಿಫಲ ನಿಶ್ಚಿತ –ಒಡಿಯೂರು ಶ್ರೀ ಕನ್ಯಾನ, ಜ.11: “ಪ್ರಕೃತಿಯನ್ನು ಉಳಿಸುವ ಕಾರ್ಯ ಎಲ್ಲೆಡೆ ಆಗಬೇಕು. ಕೃಷಿ ಸಂಪತ್ತೇ…

“ಷಷ್ಟಬ್ದ ಸಂಭ್ರಮ ರಾಷ್ಟ್ರೋತ್ಥಾನಕ್ಕೆ ಮುನ್ನುಡಿಯಾಗಲಿ, ಸಂಸ್ಕøತಿಯ ವಾಹಿನಿಯಾಗಲಿ” –ಒಡಿಯೂರು ಶ್ರೀಗಳವರ ಷಷ್ಠ್ಯಬ್ದ ಸಂಭ್ರಮ ಸಮಿತಿ, ಪುತ್ತೂರು ಘಟಕದ ಕಛೇರಿ ಉದ್ಘಾಟನೆ…
“ಆದಿಗುರು ದತ್ತಾತ್ರೇಯರು ವಿಶ್ವ ಮಾನವ ಧರ್ಮವನ್ನು ಜಗತ್ತಿಗೆ ಪಸರಿಸಿದವರು. ದತ್ತ ತತ್ತ್ವದ ಚಿಂತನೆ ಪಾಲನೆಯಿಂದ ಸಮರಸದ ಜೀವನ ಸಾಧ್ಯ” ಎಂದು…