“ಜೀವನ ರಥದ ಪಥವೇ ಧರ್ಮ” ಶ್ರೀಒಡಿಯೂರು ರಥೋತ್ಸವದ ಧರ್ಮಸಭೆಯಲ್ಲಿ-ಒಡಿಯೂರು ಶ್ರೀ

“ಕೃಷಿ ಸಂಸ್ಕøತಿ-ಋಷಿ ಸಂಸ್ಕøತಿ ಸಮಾನವಾಗಿ ಸಾಗಬೇಕು. ಆತ್ಮತತ್ತ್ವ ಮಾತ್ರವೇ ಸತ್ಯ. ಜೀವನ ರಥದ ಪಥವೇ ಧರ್ಮ. ಆಗ ಉದ್ದೇಶಿತ ಗುರಿ…

ರಾಜ್ಯಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯ ಸಂಸ್ಕೃತ ಭಾಷಣದಲ್ಲಿ ದ್ವಿತೀಯ ಬಹುಮಾನ

ಒಡಿಯೂರು ಶ್ರೀ ಗುರುದೇವ ವಿದ್ಯಾಪೀಠದ ವಿದ್ಯಾರ್ಥಿನಿ ಕು.ದೀಪಶ್ರೀ ಪದ್ಯಾಣ 9ನೇ ತರಗತಿ ಕೋಲಾರದಲ್ಲಿ ಜರಗಿದ ರಾಜ್ಯಮಟ್ಟದ ಪ್ರತಿಭಾಕಾರಂಜಿ ಸ್ಪರ್ಧೆಯ ಸಂಸ್ಕೃತ…

ಜಿಲ್ಲಾ ಮಟ್ಟದ ಶ್ಲೋಕ ಕಂಠಪಾಠ: ಕು.ದೀಪಶ್ರೀ ಪದ್ಯಾಣ ತೃತೀಯ ಬಹುಮಾನ

ಧರ್ಮಸ್ಥಳದ ಶಾಂತಿವನ ಟ್ರಸ್ಟ್ ಆಶ್ರಯದಲ್ಲಿ ನೈತಿಕ ಶಿಕ್ಷಣ ಯೋಜನೆಯನ್ವಯ ಶಾಲಾ ವಿದ್ಯಾರ್ಥಿಗಳಿಗೆ ಏರ್ಪಡಿಸಲಾದ ಜಿಲ್ಲಾ ಮಟ್ಟದ ಶ್ಲೋಕ ಕಂಠಪಾಠ ವಿಭಾಗದಲ್ಲಿ…

ಒಡಿಯೂರು ಶ್ರೀಗಳ ಸಂತಾಪ

ವಿಶ್ವವಂದ್ಯ, ವಿಶ್ವಸಂತ, ಉಡುಪಿ ಅಷ್ಟಮಠದ ಹಿರಿಯ ಯತಿಶ್ರೇಷ್ಠರಾದ ಪೂಜ್ಯ ಶ್ರೀ ಶ್ರೀ ವಿಶ್ವೇಶ ತೀರ್ಥ ಶ್ರೀಪಾದಂಗಳವರು ಕೃಷ್ಣೈಕ್ಯರಾದುದು ಭಾರತೀಯ ಸನಾತನ…

“ಭಗವಂತನ ಕಲ್ಯಾಣಗುಣಗಳನ್ನು ಮೈಗೂಡಿಸಿಕೊಂಡಾಗ ಆಚರಣೆಗಳು ಅರ್ಥಪೂರ್ಣ”: ಒಡಿಯೂರು ಶ್ರೀ ಆಶೀರ್ವಚನ

“ಭಗವಂತನ ಗುಣಗಳನ್ನು ಅಳವಡಿಸಿಕೊಳ್ಳಬೇಕು. ಅಲೌಕಿಕ ಬದುಕು ಉನ್ನತಿಯನ್ನು ಸಾಧಿಸುತ್ತದೆ. ಲೌಕಿಕ ಬಂಧನದಿಂದ ಬಿಡುಗಡೆಗೊಂಡರೆ ಅದುವೇ ಮೋಕ್ಷ. ಬದುಕು ಸತ್ವಪೂರ್ಣವಾಗಿರಬೇಕು. ಧರ್ಮಯುಕ್ತವಾಗಿರಬೇಕು.…