ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘಕ್ಕೆ ೨೦೨೪-೨೦೨೫ನೇ ಸಾಲಿನಲ್ಲಿ ದಾಖಲೆಯ ರೂ. ೬೭೩.೫೨ ಕೋಟಿ ವ್ಯವಹಾರ – ರೂ.೫.೫೦ ಕೋಟಿ ಲಾಭ

ಪರಮಪೂಜ್ಯ ಶ್ರೀ ಶ್ರೀ ಗುರುದೇವಾನಂದ ಸ್ವಾಮೀಜಿಯವರ ಆಶೀರ್ವಾದದೊಂದಿಗೆ, ಸಾದ್ವೀ ಶ್ರೀ ಶ್ರೀ ಮಾತಾನಂದಮಯೀಯವರ ಗೌರವ ಮಾರ್ಗದರ್ಶನದೊಂದಿಗೆ ೨೦೧೧ರಲ್ಲಿ ಪ್ರಾರಂಭವಾದ ಒಡಿಯೂರು…