ಶಿಕ್ಷಣ ವ್ಯಕ್ತಿತ್ವ ವಿಕಸನಕ್ಕೆ ಪೂರಕವಾಗಿರಬೇಕು: ಗುರುದೇವ ವಿದ್ಯಾಪೀಠದ ವಿದ್ಯಾಸಂಸ್ಥೆಗಳ ವಾರ್ಷಿಕೋತ್ಸವದಲ್ಲಿ ಒಡಿಯೂರು ಶ್ರೀ ಆಶೀರ್ವಚನ

“ಶಿಕ್ಷಣ ವ್ಯಕ್ತಿತ್ವ ವಿಕಸನಕ್ಕೆ ಪೂರಕವಾಗಿರಬೇಕು. ಆ ಮೂಲಕ ಧರ್ಮಪ್ರಜ್ಞೆಯೊಂದಿಗೆ ರಾಷ್ಟ್ರ ಕಟ್ಟುವ ಕಾಯಕದಲ್ಲಿ ತೊಡಗಿಕೊಳ್ಳಬೇಕು. ಮಕ್ಕಳಲ್ಲಿರಾಷ್ಟ್ರಪ್ರಜ್ಞೆಯನ್ನು ಬೆಳೆಸುವ ಕಾರ್ಯದ ಅನಿವಾರ್ಯತೆ…