ವಿಶ್ವ ಯೋಗ ದಿನಾಚರಣೆ

“ಭಾರತ ವಿಶ್ವಕ್ಕೆ ಕೊಟ್ಟ ಕೊಡುಗೆಯೇ ಯೋಗ” ಒಡಿಯೂರು ಶ್ರೀ ಗುರುದೇವ ವಿದ್ಯಾಪೀಠದಲ್ಲಿ ಜರಗಿದ ‘ವಿಶ್ವ ಯೋಗ ದಿನಾಚರಣೆ’ಯಲ್ಲಿ ಒಡಿಯೂರು ಶ್ರೀ…

ಒಡಿಯೂರು ಶ್ರೀ ಸಂಸ್ಥಾನದಲ್ಲಿ ‘ಒಡಿಯೂರು ಶ್ರೀ ಜನ್ಮದಿನೋತ್ಸವ – ಗ್ರಾಮೋತ್ಸವ’ದ ಪೂರ್ವಭಾವಿ ಸಭೆ

“ಗ್ರಾಮೋತ್ಸವದಿಂದ ರಾಷ್ಟ್ರೋತ್ಥಾನ” – ಒಡಿಯೂರು ಶ್ರೀ “ಸಮಾಜಮುಖಿ ಕಾರ್ಯಗಳು ಗ್ರಾಮೋತ್ಸವದ ಮೂಲಕ ಆಗಬೇಕಾಗಿದೆ. ಗ್ರಾಮೋತ್ಸವದ ಮೂಲಕ ರಾಷ್ಟ್ರೋತ್ಥಾನದ ಕಾರ್ಯವಾಗಲಿ. ಬದುಕು…

“ಆದರ್ಶ ಶಿಲ್ಪಕ್ಕೆ ನಾವೇ ಶಿಲ್ಪಿಗಳು” – ಶಿಕ್ಷಣ ಸಂಸ್ಥೆಗಳ ಶಾಲಾ ಆರಂಭೋತ್ಸವದಲ್ಲಿ ಒಡಿಯೂರು ಶ್ರೀ ಆಶೀರ್ವಚನ

“ರಾಷ್ಟ್ರೀಯ ಆದರ್ಶಗಳೆಂದರೆ ತ್ಯಾಗ ಮತ್ತು ಸೇವೆ. ಇವು ದೇಶದ ಎರಡು ಕಣ್ಣುಗಳಿದ್ದಂತೆ. ನಾನು, ನನ್ನದು ಎನ್ನುವ ಭಾವನೆ ತೊಲಗಿದಾಗ ನಾವೂ…

ಒಡಿಯೂರು ಶ್ರೀ ಗ್ರಾಮವಿಕಾಸ ಯೋಜನೆಯ ಸಿಬ್ಬಂದಿಗಳ ಸಭೆಯಲ್ಲಿ ಒಡಿಯೂರು ಶ್ರೀ ಆಶೀರ್ವಚನ

|| ಜೈ ಗುರುದೇವ್ || “ಪರೋಕಾರ ಮನೋಭಾವದ ಜೊತೆ ಮಾನವೀಯ ಮೌಲ್ಯ ಬೆಳೆಸಿಕೊಂಡಾಗ ಸುಸಂಸ್ಕøತ ಸಮಾಜ ನಿರ್ಮಾಣ” ಒಡಿಯೂರು ಶ್ರೀ…

10ನೇ ತರಗತಿಯ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭ

“ದೇಶಪ್ರೇಮದೊಂದಿಗೆ ಧರ್ಮಪ್ರಜ್ಞೆ ಮೈಗೂಡಿಸಿಕೊಳ್ಳಿ” ಒಡಿಯೂರು ಶ್ರೀ ಗುರುದೇವ ವಿದ್ಯಾಪೀಠದ 10ನೇ ತರಗತಿಯ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭದಲ್ಲಿ ಪೂಜ್ಯ ಶ್ರೀಗಳವರಿಂದ ಆಶೀರ್ವಚನ…