ಪ್ರಕಟಣೆ

ಒಡಿಯೂರು ಶ್ರೀ ಸಂಸ್ಥಾನದಲ್ಲಿ ಈಗಾಗಲೇ ಎಪ್ರಿಲ್ 23 ಮತ್ತು 24ರಂದು ನಿಗದಿಯಾಗಿದ್ದ ‘ರಾಜಾಂಗಣ ಲೋಕಾರ್ಪಣೆ’ ಮತ್ತು ‘ಸಹಕಾರ ಸಂಭ್ರಮ’ ಕಾರ್ಯಕ್ರಮವನ್ನು ರಾಜ್ಯ ಸರಕಾರ ಕೋವಿಡ್ ನಿಯಂತ್ರಣ ಅಧಿಸೂಚನೆಯ ಅನ್ವಯ ಮುಂದೂಡಲಾಗಿದೆ. ಶ್ರೀ ಸಂಸ್ಥಾನದ ಭಕ್ತಾದಿಗಳು ಹಾಗೂ ಸಹಕಾರಿ ಬಂಧುಗಳು ಸಹಕರಿಸಬೇಕಾಗಿ ವಿನಂತಿ.
ಕಾರ್ಯನಿರ್ವಾಹಕರು, ಒಡಿಯೂರು ಶ್ರೀ ಸಂಸ್ಥಾನಮ್, ಅಧ್ಯಕ್ಷರು, ಒಡಿಯೂರು ಶ್ರೀಗಳವರ ಷಷ್ಠ್ಯಬ್ದ ಸಂಭ್ರಮ ಸಮಿತಿ